ಆತ್ಮಸಂತೃಪ್ತಿ ನೀಡುವ ಸೇವೆ ನಮ್ಮಿಂದಾಗಲಿ : ರೆ. ಡಾ. ಆಂಟನಿ ಪ್ರಕಾಶ್ ಮೊಂತೇರೊ | ಎನ್‌ಎಸ್‌ಎಸ್ ಘಟಕದ ವಾರ್ಷಿಕ ಕಾರ್ಯಚಟುವಟಿಕೆಗಳ ಉದ್ಘಾಟನೆ
ಪುತ್ತೂರು: ವಿದ್ಯಾರ್ಥಿಗಳು ಸಮಾಜದ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಅವುಗಳನ್ನು ಪರಿಹರಿಸುವಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಎನ್‌ಎಸ್‌ಎಸ್ ಚಟುವಟಿಕೆಗಳು ಕೇವಲ ಪಠ್ಯೇತರ ಚಟುವಟಿಕೆಗಳಲ್ಲ, ಬದಲಾಗಿ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ ಎಂದು ಉಜಿರೆ ಎಸ್ ಡಿಎಂ ಕಾಲೇಜಿನ ಉಪನ್ಯಾಸಕ ಡಾ. ಮಹೇಶ್ ಕುಮಾರ್ ಶೆಟ್ಟಿ ಹೆಚ್. ಹೇಳಿದರು. ಅವರು ಶುಕ್ರವಾರ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ನಡೆದ ಎನ್‌ಎಸ್‌ಎಸ್ ಘಟಕದ ವಾರ್ಷಿಕ ಕಾರ್ಯಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಕಾಲೇಜಿನ ಪ್ರಿನ್ಸಿಪಾಲ್ ರೆ. ಡಾ. ಆಂಟನಿ ಪ್ರಕಾಶ್ ಮೊಂತೇರೊ ಅಧ್ಯಕ್ಷತೆ ವಹಿಸಿ, ಮಾನವಕುಲಕ್ಕೆ […]










