ದ್ವಿತೀಯ ಪಿಯುಸಿ ಫಲಿತಾಂಶ : ವಿದ್ಯಾರಶ್ಮಿಗೆ ಶೇಕಡಾ 100 ಫಲಿತಾಂಶ
ಸವಣೂರು: ಮಾರ್ಚ್ 2024 ರ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಸವಣೂರು ವಿದ್ಯಾರಶ್ಮಿ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ ಲಭಿಸಿದೆ. ಕಾಲೇಜಿನಿಂದ ಪರೀಕ್ಷೆಗೆ 51 ವಿದ್ಯಾರ್ಥಿಗಳು ಹಾಜರಾಗಿದ್ದು, ಈ ಪೈಕಿ 6 ಮಂದಿ ವಿಶಿಷ್ಟ ಶ್ರೇಣಿ, 33 ಮಂದಿ ಪ್ರಥಮ ದರ್ಜೆ ಮತ್ತು 6 ಮಂದಿ ದ್ವಿತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ಫಾತಿಮಾ ಶೈಮಾ ಆಯ್‌ಷತ್ ವಫಾ 573 (ಶೇ.95.5) (ಕೆ.ಪಿ.ಮಹಮ್ಮದ್ ಷರೀಫ್ ಮತ್ತು ಸಾಜಿದಾ ಪೆರಾಬೆ, ಕಡಬ ದಂಪತಿ ಪುತ್ರಿ), ಇಂಚರ ಕೆ.ಎಚ್. 558 (ಶೇ.93), […]
ದ್ವಿತೀಯ ಪಿಯುಸಿ ಫಲಿತಾಂಶ : ವಿದ್ಯಾರಶ್ಮಿಗೆ ಶೇಕಡಾ 100 ಫಲಿತಾಂಶ Read More »










