ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಪ್ರೊ.ರಾಕೇಶ್ ಎಂ.ರಿಗೆ ಡಾಕ್ಟರೇಟ್ ಪದವಿ
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಸ್ನಾತಕೋತ್ತರ ಎಂಬಿಎ ವಿಭಾಗದ ಪ್ರೊ.ರಾಕೇಶ್.ಎಂ ಅವರು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಕ್ಯಾಪಿಟಲ್ ಸ್ಟ್ರಕ್ಚರ್ ಡಿಸಿಷನ್ಸ್ ಎ ಸ್ಟಡಿ ಆಫ್ ಇಂಡಿಯನ್ ಕಂಪೆನೀಸ್ ಎನ್ನುವ ವಿಷಯದ ಬಗ್ಗೆ ಬಳ್ಳಾರಿಯ ಬಳ್ಳಾರಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್‌ಮೆಂಟ್‌ನ ಡಾ.ಜಾನೆಟ್ ಜ್ಯೋತಿ ಡಿ’ಸೋಜ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಮಾಡಿದ್ದಾರೆ. ಅವರು ಪ್ರಸ್ತುತ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಎಂಬಿಎ ವಿಭಾಗದಲ್ಲಿ […]
ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಪ್ರೊ.ರಾಕೇಶ್ ಎಂ.ರಿಗೆ ಡಾಕ್ಟರೇಟ್ ಪದವಿ Read More »










