ಮಾಯ್ ದೇ ದೇವುಸ್ ಚರ್ಚ್ ನಲ್ಲಿ ಶುಭ ಶುಕ್ರವಾರ ಆಚರಣೆ
ಪುತ್ತೂರು : ಮಾಯ್ ದೆ ದೇವುಸ್ ಚರ್ಚ್ ನಲ್ಲಿ ಶುಭ ಶುಕ್ರವಾರ (ಗುಡ್ ಫ್ರೈಡೇ) ದಿನವನ್ನು ಆಚರಿಸಲಾಯಿತು. ಪುತ್ತೂರು ಮಾಯ್ ದೆ ದೇವುಸ್ ಚರ್ಚ್ ನಲ್ಲಿ ಯೇಸುವಿನ ಕಷ್ಟ ಮರಣದ ಕಥಾಪ್ರಸಂಗವನ್ನು ವಂದನೀಯ ಲೋಹಿತ್ ಅಜಯ್ ಮಸ್ಕರೇನಸ್ , ವಂದನೀಯ ಸ್ಟ್ಯಾನಿ ಪಿಂಟೋ, ವಂದನೀಯ ಅಶೋಕ್ ರಾಯನ್ ಕ್ರಾಸ್ತಾ ರವರು ರಾಗಭರಿತವಾಗಿ ಓದಿದರು. ವಂದನೀಯ ರೂಪೇಶ್ ತೌರೋ ರವರು ತಮ್ಮ ಪ್ರವಚನದಲ್ಲಿ ಶಿಲುಬೆಯ ಮಹತ್ವವನ್ನು ತಿಳಿಸುತ್ತಾ ಯೇಸುವಿನ ಶಿಲುಬೆಯೆ ನಮ್ಮ ಹಾದಿ ಮತ್ತು ನಮ್ಮ ಜೀವನ. ದೇವರು […]
ಮಾಯ್ ದೇ ದೇವುಸ್ ಚರ್ಚ್ ನಲ್ಲಿ ಶುಭ ಶುಕ್ರವಾರ ಆಚರಣೆ Read More »










