ಸಂತ ಫಿಲೋಮಿನಾ ಕಾಲೇಜಿನಲ್ಲಿ ಯಕ್ಷ ಸಂವಾದ ಕಾರ್ಯಕ್ರಮ
ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಯಕ್ಷಕಲಾ ಕೇಂದ್ರ ಹಾಗೂ ಕೆದಂಬಾಡಿ ಎನ್ ಎಸ್ ಕಿಲ್ಲೆ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ಯಕ್ಷ ಸಂವಾದ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು. ಕೆದಂಬಾಡಿ ಕಿಲ್ಲೆ ಪ್ರತಿಷ್ಠಾನದ ಅಧ್ಯಕ್ಷ ಕಡಮಜಲು ಸುಭಾಷ್ ರೈ ಕಾರ್ಯಕ್ರಮ ಉದ್ಘಾಟಿಸಿ, ಸಂತ ಫಿಲೋಮಿನಾ ಕಾಲೇಜಿನ ಯಕ್ಷ ಕಲಾಕೇಂದ್ರವು ಭಾರತೀಯ ಮಹಾ ಕಾವ್ಯ ಹಾಗೂ ಕಲಾ ಶ್ರೀಮಂತಿಕೆಯನ್ನು ಯಕ್ಷಪ್ರೇಮಿಗಳಿಗೆ ಯಕ್ಷಸಂವಾದ ಸರಣಿ ಕಾರ್ಯಕ್ರಮಗಳ ಮೂಲಕ ಉಣಬಡಿಸುತ್ತಿದೆ. ಯಕ್ಷ ಕಲಾ ಕೇಂದ್ರದ ವತಿಯಿಂದ ಇನ್ನಷ್ಟು ಒಳ್ಳೆಯ ಕಾರ್ಯಕ್ರಮಗಳು ಮೂಡಿಬರಲಿ. ಕೇಂದ್ರವು ಆಯೋಜಿಸುವ […]
ಸಂತ ಫಿಲೋಮಿನಾ ಕಾಲೇಜಿನಲ್ಲಿ ಯಕ್ಷ ಸಂವಾದ ಕಾರ್ಯಕ್ರಮ Read More »










