ಪುತ್ತೂರು

ಅಕ್ಷಯ ಕಾಲೇಜಿನಲ್ಲಿ  ಸಂಭ್ರಮದ ಓಣಂ ಹಬ್ಬ  ಆಚರಣೆ

ಪುತ್ತೂರು: ಸಂಪ್ಯ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ   ಸಂಭ್ರಮದ  ಓಣಂ ಹಬ್ಬವನ್ನು   ಶುಕ್ರವಾರ ಆಚರಿಸಲಾಯಿತು. ಕರ್ನಾಟಕ ರಾಜ್ಯ ಬ್ಯಾಂಕ್ ನೌಕರರ ಒಕ್ಕೂಟದ ಉಪಾಧ್ಯಕ್ಷ  ಬಿ.ಎಂ. ಮಾಧವ ಕಾರ್ಯಕ್ರಮ ಉದ್ಘಾಟಿಸಿ,  ಓಣಂ ಕೇರಳದ ಸಾಂಸ್ಕೃತಿಕ ಮತ್ತು ಸುಗ್ಗಿ ಹಬ್ಬ. ಮಾತ್ರವಲ್ಲ ಪ್ರಕೃತಿ ಜೊತೆಗಿನ ಅವಿನಾಭಾವ ಸಂಬಂಧವನ್ನು ಬೆಸೆಯುವ ಹಬ್ಬವಾಗಿದೆ. ಪ್ರಕೃತಿಯು ರಮಣೀಯತೆ  ಹಾಗೂ ಸಮೃದ್ಧ ಫಸಲಿನಿಂದ     ಕಂಗೊಳಿಸುವ   ಈ ಸಂದರ್ಭದಲ್ಲಿ ಜನರು ಐಕ್ಯತೆ, ಶಾಂತಿ ನೆಮ್ಮದಿಯ, ಸಮೃದ್ಧಿಯ ಪ್ರತೀಕವಾಗಿ   ಹಬ್ಬವನ್ನು ನಾಡಿನೆಲ್ಲೆಡೆ ವಿಜ್ರಂಭಣೆಯಿಂದ ಆಚರಿಸುತ್ತಾರೆ  ಎಂದರು.      ಮುಖ್ಯ ಅತಿಥಿಗಳಾಗಿ […]

ಅಕ್ಷಯ ಕಾಲೇಜಿನಲ್ಲಿ  ಸಂಭ್ರಮದ ಓಣಂ ಹಬ್ಬ  ಆಚರಣೆ Read More »

ನ.29-30 : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಅಹಂಕಾರ ದೂರ ಸರಿದು ಮಮಕಾರ ಇರುವಲ್ಲಿ ಶ್ರೇಯಸ್ಸು ಖಂಡಿತ. ಪರಮಾತ್ಮ, ಜೀವತ್ಮ ಜತೆಯಾದಾಗ ಧರ್ಮ ಉಳಿಯುವ ಕಾರ್ಯ ಆಗುತ್ತಿದೆ. ಪುತ್ತೂರಿನಲ್ಲಿ ಶ್ರೀನಿವಾಸ ಕಲ್ಯಾಣೋತ್ಸವದ ಜತೆಗೆ ಧರ್ಮ ಕಾರ್ಯದ ಮೂಲಕ ಹಿಂದೂ ಸಮಾಜಕ್ಕೆ ಶಕ್ತಿ ತುಂಬುವ ಕಾರ್ಯ ಆಗಲಿ ಎಂದು ಒಡಿಯೂರು ಶ್ರೀ ಸಾಧ್ವಿ ಮಾತಾನಂದಮಯೀ ನುಡಿದರು. ಭಾನುವಾರ ಪುತ್ತಿಲ ಪರಿವಾರ ಸೇವಾ ಟ್ರಸ್ಟ್, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯಿಂದ ನ.29 ಮತ್ತು 30 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯುವ 3ನೇ ವರ್ಷದ ಶ್ರೀನಿವಾಸ

ನ.29-30 : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತಿ ಆಚರಣೆ | ಇಂದಿರಾಗಾಂದಿಯವರು ಉಳುವವನೇ ಒಡೆಯ ಕಾನೂನು ತರಲು ನಾರಾಯಣ ಗುರುಗಳೇ ಕಾರಣರಾಗಿದ್ದಾರೆ: ಶಾಸಕ ಅಶೋಕ್ ರೈ

ಪುತ್ತೂರು: ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ಬ್ರಹ್ಮಶ್ರೀ ನಾರಾಯಣ ಗುರುಗಳ ಶಿಷ್ಯರಾಗಿದ್ದರು, ಅವರ ಸಿದ್ದಾಂತಕ್ಕೆ ಮಾರು ಹೋಗಿದ್ದ ಮಾಜಿ ಪ್ರಧಾನಿಗಳು , ನಾರಾಯಣ ಗುರುಗಳ ತತ್ವ ಸಿದ್ದಾಂತವನ್ನು ದೇಶದಲ್ಲಿ ಜಾರಿಗೆ ತಂದಿದ್ದರು, ಉಳುವವನೇ ಭೂಮಿಯ ಒಡೆಯ ಎಂಬ ಬೂ ಮಸೂದೆ ಕಾನೂನನ್ನು ಜಾರಿ ಮಾಡಲು ನಾರಾಯಣ ಗುರುಗಳೇ ಕಾರಣರಾಗಿದ್ದರು ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಭಾನುವಾರ ಶ್ರೀನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು, ನಾರಾಯಣ ಗುರು ಸ್ವಾಮಿ ಮಂದಿರದ ಜಂಟಿ ಆಶ್ರಯದಲ್ಲಿ ಬ್ರಹ್ಮಶ್ರೀ ಸಭಾಭವನದಲ್ಲಿ

ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತಿ ಆಚರಣೆ | ಇಂದಿರಾಗಾಂದಿಯವರು ಉಳುವವನೇ ಒಡೆಯ ಕಾನೂನು ತರಲು ನಾರಾಯಣ ಗುರುಗಳೇ ಕಾರಣರಾಗಿದ್ದಾರೆ: ಶಾಸಕ ಅಶೋಕ್ ರೈ Read More »

ಸೆ.5: ಪುತ್ತೂರಿನಲ್ಲಿ ತುಳು ಕಬಿಕೂಟೊ – 2025 ಕಾರ್ಯಕ್ರಮ

ಪುತ್ತೂರು: ಸೆ. 5 ರಂದು ತುಳುಕೂಟ ಪುತ್ತೂರು, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಇವುಗಳ ಆಶ್ರಯದಲ್ಲಿ ತುಳು ಕಬಿಕೂಟೊ – 2025 ಕಾರ್ಯಕ್ರಮ ಬೆಳಗ್ಗೆ 9.30ರಿಂದ ಪುತ್ತೂರಿನ ಜಿ.ಎಲ್‌. ವನ್ ಮಹಲ್‌ನ ಮೊದಲ ಮಹಡಿಯಲ್ಲಿ ನಡೆಯಲಿದೆ. ಜಿ.ಎಲ್.‌ ಆಚಾರ್ಯ ಜ್ಯುವೆಲ್ಲರ್ಸ್‌ನ ಮಾಲಕ ಬಲರಾಮ ಆಚಾರ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಾಹಿತಿ ಅಕ್ಷತಾ ಪೆರ್ಲ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಹಿತಿ ಕವಿತಾ ಅಡೂರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಲಾಗಿದೆ.

ಸೆ.5: ಪುತ್ತೂರಿನಲ್ಲಿ ತುಳು ಕಬಿಕೂಟೊ – 2025 ಕಾರ್ಯಕ್ರಮ Read More »

ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಪಿಎಂಶ್ರೀ ಶಾಲೆ ವೀರಮಂಗಲ ಇಲ್ಲಿನ ಮುಖ್ಯ ಶಿಕ್ಷಕ ತಾರಾನಾಥ ಪಿ ಭಾಜನ

ಪುತ್ತೂರು: 2025 -26 ನೇ ಸಾಲಿನ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡ ಪಿಎಂಶ್ರೀ ಶಾಲೆ ವೀರಮಂಗಲ ಇಲ್ಲಿನ ಮುಖ್ಯ ಶಿಕ್ಷಕ ತಾರಾನಾಥ ಪಿ ಭಾಜನರಾಗಿದ್ದಾರೆ. ಕಿರು ಪರಿಚಯ ಸವಣೂರು ಗ್ರಾಮದ ಪರಣೆ ನಿವಾಸಿ ಸೀತಾರಾಮ ಗೌಡ ಮತ್ತು ಗಿರಿಜ ದಂಪತಿಗಳ ಪುತ್ರ ತಾರಾನಾಥ ಪಿ ಇವರು 1971 ರಲ್ಲಿ ಜನಿಸಿದರು ಸವಣೂರಿನಲ್ಲಿ ಪ್ರಾಥಮಿಕ ಶಿಕ್ಷಣ, ಕಾಣಿಯೂರು ನಲ್ಲಿ ಪ್ರೌಢ ಮತ್ತು ಕಾಲೇಜು ಶಿಕ್ಷಣ, 1990 ರಲ್ಲಿ ಮಂಗಳೂರು ನಲ್ಲಿ ಟಿ ಸಿ ಎಚ್‌ ಪದವಿ ಪಡೆದು

ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಪಿಎಂಶ್ರೀ ಶಾಲೆ ವೀರಮಂಗಲ ಇಲ್ಲಿನ ಮುಖ್ಯ ಶಿಕ್ಷಕ ತಾರಾನಾಥ ಪಿ ಭಾಜನ Read More »

ಜಿ.ಎಲ್. ಆಚಾರ್ಯದಲ್ಲಿ ‌ಶಿಕ್ಷಕರಿಗೆ ವಿಶೇಷ ಆಫರ್

ಪುತ್ತೂರು: ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಪುತ್ತೂರಿನ ಪ್ರತಿಷ್ಟಿತ ಆಭರಣ ಮಳಿಗೆ ಜಿ. ಎಲ್. ಆಚಾರ್ಯವು ಶಿಕ್ಷಕರಿಗಾಗಿ ‌ವಿಶೇಷ ಕೊಡುಗೆಗಳನ್ನು ಘೋಷಿಸಿದೆ. ಹಬ್ಬ ಹರಿದಿನಗಳ‌ ಸಂದರ್ಭದಲ್ಲಿ ಗ್ರಾಹಕರಿಗೆ ವಿಶೇಷ ಕೊಡುಗೆಗಳನ್ನು ನೀಡುತ್ತಾ ಬಂದಿದ್ದು, ಸದ್ಯ ಶಿಕ್ಷಕರಿಗೆ ವಿಶೇಷ ಕೊಡುಗೆಗಳನ್ನು ಘೋಷಣೆ ಮಾಡಿರುವುದಾಗಿದೆ. ಚಿನ್ನಾಭರಣಗಳ ಮೇಲೆ ಪ್ರತೀ ಗ್ರಾಂಗೆ 300 ರೂ. ಫ್ಲಾಟ್ ಡಿಸ್ಕೊಂಟ್, ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೇಟ್‌ಗೆ 5000 ರೂ. ಫ್ಲಾಟ್ ಡಿಸ್ಕೊಂಟ್, ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆಜಿಗೆ 3000 ರೂ. ಫ್ಲಾಟ್ ಡಿಸ್ಕೊಂಟ್ ಆಫರ್

ಜಿ.ಎಲ್. ಆಚಾರ್ಯದಲ್ಲಿ ‌ಶಿಕ್ಷಕರಿಗೆ ವಿಶೇಷ ಆಫರ್ Read More »

ಅಟಲ್‍ ಜನ್ಮಶತಾಬ್ಧಿ ನಿಮಿತ್ತ ಪುತ್ತಿಲ ಪರಿವಾರ ಟ್ರಸ್ಟ್ ನಿಂದ ನಿರ್ಮಿಸಲಾದ ನವೀಕರಿಸಿದ ಮನೆಯ ಹಸ್ತಾಂತರ

ಪುತ್ತೂರು: ಅಟಲ್ ಜನ್ಮಶತಾಬ್ದಿ ನಿಮಿತ್ತ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪಾಣಾಜೆ ಘಟಕದ ವತಿಯಿಂದ 1.25 ಲಕ್ಷ ವೆಚ್ಚದಲ್ಲಿ ನವೀಕರಿಸಿದ ಮನೆಯ ಹಸ್ತಾಂತರ -ಗಣಹೋಮ ಗುರುವಾರ ನಡೆಯಿತು. ಬಿಜೆಪಿ ಪುತ್ತೂರು ಮಂಡಲದ ಮಾಜಿ ಅಧ್ಯಕ್ಷ ಮೊಗರೋಡಿ ಬಾಲಕೃಷ್ಣ ರೈ ದೀಪ ಬೆಳಗಿಸಿ ಮನೆಯ ಯಜಮಾನ ಉದಯ ಮಣಿಯಾಣಿ ದಂಪತಿಗಳಿಗೆ ಶುಭ ಹಾರೈಸಿದರು. ಪುತ್ತಿಲ ಪರಿವಾರ ಸೇವಾ ಟ್ರಸ್ಟ್‍ ಸಂಚಾಲಕ ಅರುಣ್‍ ಕುಮಾರ್‍ ಪುತ್ತಿಲ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ  ಸಹಕಾರಿ ಕಾರ್ಯ ದರ್ಶಿ ನಾರಾಯಣ ಪ್ರಕಾಶ್ ನೆಲ್ಲಿತ್ತಿಮಾರು,

ಅಟಲ್‍ ಜನ್ಮಶತಾಬ್ಧಿ ನಿಮಿತ್ತ ಪುತ್ತಿಲ ಪರಿವಾರ ಟ್ರಸ್ಟ್ ನಿಂದ ನಿರ್ಮಿಸಲಾದ ನವೀಕರಿಸಿದ ಮನೆಯ ಹಸ್ತಾಂತರ Read More »

ಬಹು ನಿರೀಕ್ಷೆಯ `ಗಜಾನನ ಕ್ರಿಕೆಟರ್ಸ್’ 2026 ಜನವರಿಯಲ್ಲಿ ತೆರೆಗೆ….

ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ  ತಯಾರಾಗುತ್ತಿರುವ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ `ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)’ ತುಳು ಚಲನಚಿತ್ರ 2026ರ ಜನವರಿಯಲ್ಲಿ ರಾಜ್ಯಾದ್ಯಂತ ಮತ್ತು ವಿದೇಶಗಳಲ್ಲಿ ತೆರೆಕಾಣಲು ಸಜ್ಜಾಗುತ್ತಿದೆ. ಇದು ತುಳು ಭಾಷೆಯಲ್ಲಿನ ದೊಡ್ಡ ಬಜೆಟ್ ಚಿತ್ರವಾಗಿದ್ದು, ಕ್ರಿಕೆಟ್  ಮತ್ತು ಆ ಆಟಗಾರರ ಬದುಕಿನ ಹಿನ್ನಲೆ ಆಧಾರಿತ ಕತೆ ಹೊಂದಿದೆ. ಚಿತ್ರದಲ್ಲಿ ಹಾಸ್ಯ, ಪ್ರೇಮಪೂರಿತ ಭಾವನೆಗಳು ಮತ್ತು ಸಮಾಜಮುಖಿ ಸಂದೇಶವಿರುವ ಬಿಗು ಕತೆ ಒಳಗೊಂಡಿದೆ. ಕೀರ್ತನ್ ಭಂಡಾರಿ ಅವರು ಕಥೆ, ಚಿತ್ರಕಥೆ

ಬಹು ನಿರೀಕ್ಷೆಯ `ಗಜಾನನ ಕ್ರಿಕೆಟರ್ಸ್’ 2026 ಜನವರಿಯಲ್ಲಿ ತೆರೆಗೆ…. Read More »

ಸೆ.8 ರಿಂದ 10 : ಬೃಹತ್‍ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ | ವಿಶೇಷ ಅಪಘಾತ ವಿಮಾ ಶಿಬಿರ

ಪುತ್ತೂರು: ನರಿಮೊಗರು ಗ್ರಾಮ ಪಂಚಾಯಿತಿ ಹಾಗೂ ನರಿಮೊಗರು ಶ್ರೀ ದುರ್ಗಾ ಸಂಜೀವಿನಿ ಜಿಪಿಎಲ್ ಎಫ್‍ ವತಿಯಿಂದ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ಸಹಯೋಗದಲ್ಲಿ ಬೃಹತ್‍ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ ಹಾಗೂ ವಿಶೇಷ ಅಪಘಾತ ವಿಮಾ ಶಿಬಿರ ಸೆ.8 ರಿಂದ 10 ರ ತನಕ ನರಿಮೊಗರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ. ಆಸಕ್ತರು ಬೇಕಾಗುವ ಅಗತ್ಯ ದಾಖಲೆಗಳ ಮೂಲ ಪ್ರತಿಯನ್ನು ತರುವುದು ಕಡ್ಡಾಯವಾಗಿದೆ. ಹೊಸ ಆಧಾರ್ ಕಾರ್ಡ್‍ ನೋಂದಣಿಗೆ ಜನನ ಪ್ರಮಾಣ ಪತ್ರ, ಪೋಷಕರ

ಸೆ.8 ರಿಂದ 10 : ಬೃಹತ್‍ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ | ವಿಶೇಷ ಅಪಘಾತ ವಿಮಾ ಶಿಬಿರ Read More »

‘ವಿದ್ಯಾಸಂಸ್ಥೆ ಮತ್ತು ಸಮಾಜದಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ’ ಕುರಿತು ಉಪನ್ಯಾಸ

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಬಾಲ ರಕ್ಷಣಾ ಹಾಗೂ ಮಹಿಳಾ ಸಬಲೀಕರಣ ಘಟಕದ ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ‘ವಿದ್ಯಾಸಂಸ್ಥೆ ಮತ್ತು ಸಮಾಜದಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ’ ಕುರಿತು ಉಪನ್ಯಾಸ ಕಾರ್ಯಕ್ರಮ ಮಂಗಳವಾರ ಕಾಲೇಜು  ಸಭಾಂಗಣದಲ್ಲಿ ನಡೆಯಿತು. ಸಂಪನ್ಮೂಲ  ವ್ಯಕ್ತಿಗಳಾಗಿ ಪುತ್ತೂರು ನಗರ ಠಾಣೆಯ ಪೋಲಿಸ್ ಉಪನಿರೀಕ್ಷಕ ಆಂಜನೇಯ ರೆಡ್ಡಿ ಮಾತನಾಡಿ, ಭಗವಂತ ಎಲ್ಲರಿಗೂ ಸಮಾನವಾದ ಅವಕಾಶವನ್ನು ನೀಡಿದ್ದು, ಅವಕಾಶಗಳನ್ನು ಬಳಸಿಕೊಂಡು ಬದುಕಿನಲ್ಲಿ ಸಾಧನೆಯನ್ನು ಮಾಡುವ ಇಚ್ಛಾಶಕ್ತಿಯನ್ನು ಬೆಳೆಸಿಕೊಳ್ಳಬೇಕು. ಸಮಾಜಕ್ಕೆ ಮಾದರಿಯಾಗುವ ವ್ಯಕ್ತಿತ್ವವನ್ನು ಬೆಳೆಸಿಕೊಂಡು, ಸಮಾಜಕ್ಕೆ ನಮ್ಮಿಂದ ಏನಾದರೂ

‘ವಿದ್ಯಾಸಂಸ್ಥೆ ಮತ್ತು ಸಮಾಜದಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ’ ಕುರಿತು ಉಪನ್ಯಾಸ Read More »

error: Content is protected !!
Scroll to Top