ಫೆ.18-19 : ಒಡಿಯೂರು ಕ್ಷೇತ್ರದಲ್ಲಿ ತುಳುನಾಡ ಜಾತ್ರೆ-ಶ್ರೀ ಒಡಿಯೂರು ರಥೋತ್ಸವ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಉದ್ಘಾಟನೆಗೊಂಡಿತು ಹೊರೆಕಾಣಿಕೆ ಕಾರ್ಯಾಲಯ
ಪುತ್ತೂರು: ಶ್ರೀ ಕ್ಷೇತ್ರ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ನಲ್ಲಿ ಫೆ.18 ಮತ್ತು 19ರಂದು ನಡೆಯುವ ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ ಸಿರಿರಾಮೆ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಫೆ.16ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಿಂದ ಹೊರಡುವ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ಪೂರ್ವಭಾವಿಯಾಗಿ ಫೆ.14ರಂದು ದೇವಳದ ವಠಾರದಲ್ಲಿ ಕಾರ್ಯಾಲಯವನ್ನು ಉದ್ಘಾಟಿಸಲಾಯಿತು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಸಂಸ್ಥಾನಮ್ ನಲ್ಲಿಅರ್ಚಕ ವೇ. ಮೂ. ವಿ. ಎಸ್ ಭಟ್ ಅವರು ದೀಪ ಪ್ರಜ್ವಲನೆ ಮಾಡಿದರು. ಈ ಸಂದರ್ಭ […]










