ಫೆ.15: ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀಶ ತೋಳ್ಪಾಡಿಯವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮದ ಕುರಿತು ಸಮಾಲೋಚನಾ ಸಭೆ
ಪುತ್ತೂರು: ಹಿರಿಯ ವಿದ್ವಾಂಸರು, ವಿಮರ್ಶಕರೂ ಆಗಿರುವ ಲಕ್ಷ್ಮೀಶ ತೋಳ್ಪಾಡಿ ಅವರ ‘ಮಹಾಭಾರತ ಅನುಸಂಧಾನ ಭಾರತ ಯಾತ್ರೆ’ ಕೃತಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಪುರಸ್ಕಾರಕ್ಕೆ ಆಯ್ಕೆಯಾದ ಹಿನ್ನೆಲೆಯಲ್ಲಿ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮನ್ನು ಆಯೋಜಿಸುವ ನಿಟ್ಟಿನಲ್ಲಿ ಪೂರ್ವಭಾವಿ ಸಮಾಲೋಚನಾ ಸಭೆ ಫೆ.15 ಗುರುವಾರ 4 ಗಂಟೆಗೆ ಅನುರಾಗ ವಠಾರದಲ್ಲಿ ನಡೆಯಲಿದೆ. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ, ಹಿರಿಯ ಸಾಹಿತಿ ಪುರಂದರ ಭಟ್ ಅವರ ನೇತೃತ್ವದಲ್ಲಿ ಸಮಾಲೋಚನಾ ಸಭೆ ನಡೆಯಲಿದೆ. ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಲಭಿಸಿದ ಪ್ರಶಸ್ತಿ ಕೇವಲ […]










