ಫೆ. 4: ಈಶ್ವರಮಂಗಲ ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ವಲಯ ಮಟ್ಟದ ಯುವ ಕ್ರೀಡಾ ಸಂಗಮ
ಪುತ್ತೂರು: ಈಶ್ವರಮಂಗಲ ಯುವ ಒಕ್ಕಲಿಗ ಗೌಡ ಸೇವಾ ಸಂಘದ ನೇತೃತ್ವದಲ್ಲಿ ಈಶ್ವರಮಂಗಲ ಒಕ್ಕಲಿಗ ಗೌಡ ಸೇವಾ ಸಂಘ, ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟ, ಒಕ್ಕಲಿಗ ಗೌಡ ಮಹಿಳಾ ಘಟಕದ ಸಹಭಾಗಿತ್ವದಲ್ಲಿ ಮಾಡ್ನೂರು, ಬಡಗನ್ನೂರು, ನೆಟ್ಟಣಿಗೆ ಮುಡ್ನೂರು, ಪಡವನ್ನೂರು, ನಿಡ್ಪಳ್ಳಿ, ನೆಟ್ಟಣಿಗೆ, ಬೆಳ್ಳೂರು ಗ್ರಾಮಗಳನ್ನು ಒಳಗೊಂಡ ವಲಯ ಮಟ್ಟದ ಯುವ ಕ್ರೀಡಾ ಸಂಗಮ ಫೆ. 4ರಂದು ಪಟ್ಟೆ ವಿದ್ಯಾಸಂಸ್ಥೆಗಳ ಕ್ರೀಡಾಂಗಣದಲ್ಲಿ ನಡೆಯಲಿದೆ. ಬೆಳಿಗ್ಗೆ 8.30ಕ್ಕೆ ನಡೆಯುವ ಕ್ರೀಡಾಕೂಟವನ್ನು ಪಟ್ಟೆ ವಿದ್ಯಾಸಂಸ್ಥೆಗಳ ಸಂಚಾಲಕ ನಾರಾಯಣ ಭಟ್ ಬಿರ್ನೋಡಿ ಉದ್ಘಾಟಿಸಲಿದ್ದು, […]
ಫೆ. 4: ಈಶ್ವರಮಂಗಲ ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ವಲಯ ಮಟ್ಟದ ಯುವ ಕ್ರೀಡಾ ಸಂಗಮ Read More »










