ನಾಳೆ : ಎವಿಜಿ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ “ಎವಿಜಿ ಚಿಣ್ಣರೋತ್ಸವ’
ಪುತ್ತೂರು: ಕೃಷ್ಣನಗರದ ಅಲುಂಬುಡದಲ್ಲಿ ಕಾರ್ಯಾಚರಿಸುತ್ತಿರುವ ಎ.ವಿ.ಜಿ. ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವದ ಸಮಾರಂಭ ‘ಎವಿಜಿ ಚಿಣ್ಣರೋತ್ಸವ’ ಜ.26 ರಂದು ಶಾಲಾ ಆವರಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದು, ಎವಿಜಿ ಆಂಗ್ಲ ಮಾಧ್ಯಮ ಶಾಲಾ ಅಧ್ಯಕ್ಷ ವೆಂಕಟ್ರಮಣ ಗೌಡ ಕಳುವಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿ.ಎಲ್.ಗ್ರೂಫ್ ಆಫ್ ಕಂಪೆನಿಯ ಬಲರಾಮ ಆಚಾರ್ಯ, ಬನ್ನೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶೀನಪ್ಪ ಕುಲಾಲ್, ನಗರಸಭೆ ಸದಸ್ಯೆ ಗೌರಿ ಬನ್ನೂರು ಪಾಲ್ಗೊಳ್ಳಲಿದ್ದಾರೆ. ಶಾಲಾ ಸಂಚಾಲಕ ಎ.ವಿ.ನಾರಾಯಣ […]
ನಾಳೆ : ಎವಿಜಿ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ “ಎವಿಜಿ ಚಿಣ್ಣರೋತ್ಸವ’ Read More »










