ನಾಳೆ ವಿಟ್ಲ ಜಾತ್ರೋತ್ಸವದಲ್ಲಿ ಸಮರ್ಪಣ್ ವಿಟ್ಲ ಅರ್ಪಿಸುವ ತುಳು ಹಾಸ್ಯಮಯ ನಾಟಕ ‘ಶಾಂಭವಿ’ ಪ್ರದರ್ಶನ
ವಿಟ್ಲ: ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೋತ್ಸವದ ಅಂಗವಾಗಿ ಸಮರ್ಪಣ್ ವಿಟ್ಲ ಅರ್ಪಿಸುವ ಕುತೂಹಲಭರಿತ ತುಳು ಹಾಸ್ಯಮಮ ಸಾಮಾಜಿಕ ನಾಟಕ ‘ಶಾಂಭವಿ’ ಜ.15 ಸೋಮವಾರ ಸಂಜೆ 7 ಗಂಟೆಯ ಬಳಿಕ ಪ್ರದರ್ಶನಗೊಳ್ಳಲಿದೆ. ಉಡುಪಿ ಅಭಿನಯ ಕಲಾವಿದರು ಅಭಿನಯಿಸುವ ಶಾಂಭವಿ ಸಾಮಾಜಿಕ ನಾಟಕದ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಅದ್ದೂರಿ ರಂಗ ವಿನ್ಯಾಸದೊಂದಿಗೆ ಬಾಲಕೃಷ್ಣ ಶೆಟ್ಟಿ ನಿಟ್ಟೂರು ಸಾರಥ್ಯದಲ್ಲಿ, ಯತೀಶ್ ಕುಮಾರ್ ಅಲೆವೂರು ಸಲಹೆಯೊಂದಿಗೆ, ಉಮೇಶ್ ಅಲೆವೂರು ಅಧ್ಯಕ್ಷತೆಯಲ್ಲಿ ನಡೆಯಲಿದೆ. ತುಳುನಾಡ ರತ್ನ ದಿನೇಶ್ ಅತ್ತಾವರ ನಿರ್ದೇಶನದ, […]
ನಾಳೆ ವಿಟ್ಲ ಜಾತ್ರೋತ್ಸವದಲ್ಲಿ ಸಮರ್ಪಣ್ ವಿಟ್ಲ ಅರ್ಪಿಸುವ ತುಳು ಹಾಸ್ಯಮಯ ನಾಟಕ ‘ಶಾಂಭವಿ’ ಪ್ರದರ್ಶನ Read More »










