ಎಸ್.ಆರ್.ಕೆ. ಲ್ಯಾಡರ್ಸ್ ಸಂಸ್ಥೆಯ ಬೆಳ್ಳಿಹಬ್ಬದ ಸಂಭ್ರಮದ ಸರಣಿ ಕಾರ್ಯಕ್ರಮ | ವಿಶೇಷ ಚೇತನ ಮಕ್ಕಳೊಂದಿಗೆ ಸ್ನೇಹಕೂಟ ಸಮಾರಂಭ
ಪುತ್ತೂರು: ಎಸ್.ಆರ್.ಕೆ ಲ್ಯಾಡರ್ಸ್ ಸಂಸ್ಥೆಯನ್ನು ಆತ್ಮವಿಶ್ವಾಸದೊಂದಿಗೆ ಇಚ್ಛಾ ಶಕ್ತಿಯಿಂದ ಕಟ್ಟಿ ಬೆಳೆಸಿ ನೂರಾರು ಮಂದಿಗೆ ಉದ್ಯೋಗ ಕಲ್ಪಿಸಿರುವ ಸಂಸ್ಥೆಯ ಮಾಲಕರಾದ ಕೇಶವ ಅವರ ಕೆಲಸ ಕಾರ್ಯ ಶ್ಲಾಘನೀಯ ಎಂದು ಎಂ.ಬಿ.ಫೌಂಡೇಶನ್ ನ ಎಂ.ಬಿ.ಸದಾಶಿವ ಹೇಳಿದರು. ಅವರು ಶನಿವಾರ ಎಸ್.ಆರ್.ಕೆ. ಲ್ಯಾಡರ್ಸ್ ನ ಬೆಳ್ಳಿ ಹಬ್ಬದ ಸರಣಿ ಕಾರ್ಯಕ್ರಮದ ಮೂರನೇ ಕಾರ್ಯಕ್ರಮ ಅಂಗವಾಗಿ ಸುಳ್ಯ ಎಂ.ಬಿ.ಫೌಂಡೇಶನ್ ಪ್ರಾಯೋಜಕತ್ವದಲ್ಲಿ ನಡೆದ ಸುಳ್ಯ ಸಾಂದೀಪ ವಿಶೇಷ ಚೇತನ ಮಕ್ಕಳೊಂದಿಗೆ ಸ್ನೇಹಕೂಟ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕೇಶವರು ಆತ್ಮವಿಶ್ವಾಸದಿಂದ ತಾನು ಕೂಡಾ […]










