ಪುತ್ತೂರು

ರಾಜ್ಯ ಒಕ್ಕಲಿಗ ಸಂಘದ ಸದಸ್ಯರಾಗಲು ಸಮಾಜ ಬಾಂಧವರಿಗೆ ವಿನಂತಿ | ಯಾವೆಲ್ಲಾ ದಾಖಲೆ ಪತ್ರ ಸಲ್ಲಿಸಬೇಕು : ಇಲ್ಲಿದೆ ವಿವರ

ಪುತ್ತೂರು: ರಾಜ್ಯ ಒಕ್ಕಲಿಗ ಸಂಘ ಬೆಂಗಳೂರು ಇದರ ಸದಸ್ಯರಾಗಲು ಅರ್ಜಿ ಒಕ್ಕಲಿಗರಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ನಮೂನೆಗಳು ಪ್ರಧಾನ ಕಚೇರಿ ಎಪಿಎಂಸಿ ರಸ್ತೆಯ ಮಣಾಯಿ ಆರ್ಚ್‍ ಕಟ್ಟಡದಲ್ಲಿರುವ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದಲ್ಲಿ ಲಭ್ಯವಿದೆ. ಸಮಾಜ ಭಾಂದವರು ಅಗತ್ಯ ದಾಖಲೆಗಳನ್ನು ನೀಡಿ 1650 ರೂ. ತೆತ್ತು ಸದಸ್ಯರಾಗುವಂತೆ ವಿನಂತಿಸಿದೆ. ಅಗತ್ಯ ದಾಖಲೆಗಳು : ಒಕ್ಕಲಿಗ ಜಾತಿಗೆ ಸೇರಿದವರು ಎಂಬುದಕ್ಕೆ ತಹಶೀಲ್ದಾರರಿಂದ ಪಡೆದ ಪ್ರಮಾಣ ಪತ್ರ, ಕಂಪ್ಯೂಟರೈಸ್ಡ್ ಟಿ.ಸಿ., ಎರಡು ಪಾಸ್ ಪೋರ್ಟ್‍ ಅಳತೆಯ ಇತ್ತೀಚಿನ ಬಣ್ಣದ […]

ರಾಜ್ಯ ಒಕ್ಕಲಿಗ ಸಂಘದ ಸದಸ್ಯರಾಗಲು ಸಮಾಜ ಬಾಂಧವರಿಗೆ ವಿನಂತಿ | ಯಾವೆಲ್ಲಾ ದಾಖಲೆ ಪತ್ರ ಸಲ್ಲಿಸಬೇಕು : ಇಲ್ಲಿದೆ ವಿವರ Read More »

ನಗರಸಭೆ ಉಪಚುನಾವಣೆ | ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಶೇವಿರೆ, ಬಿಜೆಪಿ ಅಭ್ಯರ್ಥಿ ರಮೇಶ್ ರೈ ಜಯಭೇರಿ

ಪುತ್ತೂರು : ನಗರಸಭೆಯ ಎರಡು ವಾರ್ಡುಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ವಾರ್ಡ್ 1 ರಲ್ಲಿ ಕಾಂಗ್ರೆಸ್ ಅಭ್ಯರ್ಥಿ  ದಿನೇಶ್ ಶೇವಿರೆ ಹಾಗೂ ವಾರ್ಡು 11 ರಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ರೈ ಜಯ ಗಳಿಸಿದ್ದಾರೆ. ಈ ಎರಡೂ ವಾರ್ಡುಗಳ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ ಡಿ.27 ರಂದು ಉಪಚುನಾವಣೆ ನಡೆದಿದ್ದು, ಇಂದು ಫಲಿತಾಂಶ ಪ್ರಕಟಗೊಂಡಿದೆ. ಅಭ್ಯರ್ಥಿಗಳ ನಡುವೆಯೂ ತೀವ್ರ ಪೈಪೋಟಿ ಇದ್ದು, ರಮೇಶ್ ರೈ ಹಾಗೂ ದಿನೇಶ್ ಶೇವಿರೆ ಅವರು ಜಯಗಳಿಸಿದ್ದಾರೆ. ನಗರ ಸಭೆಯ

ನಗರಸಭೆ ಉಪಚುನಾವಣೆ | ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಶೇವಿರೆ, ಬಿಜೆಪಿ ಅಭ್ಯರ್ಥಿ ರಮೇಶ್ ರೈ ಜಯಭೇರಿ Read More »

ತೆಂಗು ರೈತರ ಸಂಸ್ಥೆಯ ‘ಕಲ್ಪ ಸಮೃದ್ಧಿ’ ಯೋಜನೆಯಡಿ ಠೇವಣಿ ಇಡುವವರಿಗೆ ಸುವರ್ಣ ಅವಕಾಶ | 200 ಜನರಿಗೆ ಮಾತ್ರ ಅವಕಾಶ | ಜ.30 ಕೊನೆಯ ದಿನಾಂಕ

ಪುತ್ತೂರು: ಭಾರತದ ಅತೀ ದೊಡ್ಡ ತೆಂಗು ರೈತರ ಸಂಸ್ಥೆಯ ʼಕಲ್ಪಸಮೃದ್ಧಿʼ ಯೋಜನೆಯಡಿಯಲ್ಲಿ ಠೇವಣಿ ಇಡುವವರಿಗೆ ಸುವರ್ಣ ಅವಕಾಶ. ಜನವರಿ 30 ಕೊನೆಯ ದಿನಾಂಕವಾಗಿದ್ದು, 200 ಜನರಿಗೆ ಮಾತ್ರ ಅವಕಾಶವಿರುತ್ತದೆ.    ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಿ, ಬೆಳೆ ಬೆಳೆದ ರೈತನಿಗೆ ಗರಿಷ್ಟ ಲಾಭ ತಂದು ಕೊಡಬೇಕು ಎಂಬ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಕರಾವಳಿ ಕರ್ನಾಟಕದಲ್ಲಿ ಅಕ್ಷರಶ:  ಸಾಕಾರಗೊಳಿಸುತ್ತಿರುವುದು “ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕ ಸಂಸ್ಥೆ”.  ರೈತರಿಂದಲೇ ಸ್ಥಾಪಿತವಾದ ಈ ಸಂಸ್ಥೆ ತೆಂಗಿನಮರ ಹಾಗೂ ಅದರ ಸಂಪೂರ್ಣ ಉತ್ಪನ್ನವನ್ನು

ತೆಂಗು ರೈತರ ಸಂಸ್ಥೆಯ ‘ಕಲ್ಪ ಸಮೃದ್ಧಿ’ ಯೋಜನೆಯಡಿ ಠೇವಣಿ ಇಡುವವರಿಗೆ ಸುವರ್ಣ ಅವಕಾಶ | 200 ಜನರಿಗೆ ಮಾತ್ರ ಅವಕಾಶ | ಜ.30 ಕೊನೆಯ ದಿನಾಂಕ Read More »

ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆಯಲು ಯತ್ನ !

ಪುತ್ತೂರು: ಪಾದಚಾರಿ ಮಹಿಳೆಯೊಬ್ಬರ ಕತ್ತಿಗೆ ಕೈ ಹಾಕಿ ಚಿನ್ನದ ಸೆಳೆಯಲು ಯತ್ನಿಸಿದ ಘಟನೆ ಬನ್ನೂರು ಗ್ರಾಮದ ಸೇಡಿಯಾಪು ಕಜೆ ಎಂಬಲ್ಲಿ ನಡೆದಿದೆ. ಸೇಡಿಯಾಪು ಕಜೆ ಅಂಗನವಾಡಿ ಅಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷೆ ಮಮತಾ ಎಂಬವರು ಕರೆ ರಸ್ತೆಯಾಗಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಸ್ಕೂಟರ್‍ ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಚಿನ್ನದ ಸರ ಎಳೆಯಲು ಯತ್ನಿಸಿದಾಗ ಮಹಿಳೆ ಬೊಬ್ಬೆ ಹೊಡೆದದ್ದರಿಂದ ಸ್ಕೂಟರ್ ಸವಾರ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಈ ಕುರಿತು ಮಹಿಳೆ ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದಾರೆ.

ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆಯಲು ಯತ್ನ ! Read More »

ಡಿ.31 : ತಾಲೂಕು ಮರಾಠಿ ಸಮಾಜ ಬಾಂಧವರ ವಾರ್ಷಿಕ ಕ್ರೀಡಾಕೂಟ

ಪುತ್ತೂರು: ಕೊಂಬೆಟ್ಟು ಮರಾಠಿ ಸಮಾಜ ಸೇವಾ ಸಂಘ, ಮರಾಠಿ ಯುವ ವೇದಿಕೆ ಹಾಗೂ ಮರಾಠಿ ಮಹಿಳಾ ವೇದಿಕೆ ಸಂಯುಕ್ತ ಆಶ್ರಯದಲ್ಲಿ ಪುತ್ತೂರು ತಾಲೂಕು ಮರಾಠಿ ಸಮಾಜ ಬಾಂಧವರ 2023-24ನೇ ಸಾಲಿನ ವಾರ್ಷಿಕ ಕ್ರೀಡಾಕೂಟ ಡಿ.31 ಭಾನುವಾರ ಬೆಳಿಗ್ಗೆ 9 ಗಂಟೆಗೆ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಮರಾಠಿ ಸಮಾಜ ಸೇವಾ ಸಂಘದ ಅಧ್ಯಕ್ಷ ಮಂಜುನಾಥ ಎನ್‍.ಎಸ್.. ತಿಳಿಸಿದ್ದಾರೆ. ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕ್ರೀಡಾಕೂಟದಲ್ಲಿ ತಾಲೂಕಿನ ಎಲ್ಲಾ ಸಮಾಜ ಬಾಂಧವರು ಪಾಲ್ಗೊಳ್ಳಬಹುದು. ಹೊರ ತಾಲೂಕಿನವರು ಸದಸ್ಯರಾಗಿದ್ದರೆ

ಡಿ.31 : ತಾಲೂಕು ಮರಾಠಿ ಸಮಾಜ ಬಾಂಧವರ ವಾರ್ಷಿಕ ಕ್ರೀಡಾಕೂಟ Read More »

ವಿಷ ಪದಾರ್ಥ ಸೇವಿಸಿ ಮೃತ್ಯು !

ಪುತ್ತೂರು:ವಿಷ ಪದಾರ್ಥ ಸೇವಿಸಿದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಗುರುವಾರ ತಡರಾತ್ರಿ ಸಂಭವಿಸಿದೆ. ಆರ್ಯಾಪು ಗ್ರಾಮದ ಕಾರ್ಪಾಡಿ ನಿವಾಸಿ ರತ್ನಾಕರ ಭಂಡಾರಿ ಮೃತಪಟ್ಟವರು. ತಾಲೂಕಿನ ಹೊರವಲಯದ ನೈತ್ತಾಡಿ ಕಲ್ಲುಗುಡ್ಡೆ ಸೆಲೂನ್ ಮಾಲಕರಾಗಿರುವ ರತ್ನಾಕರ ಭಂಡಾರಿ ಯಾವುದೋ ವಿಷ ಪದಾರ್ಥ ಸೇವಿಸಿ ಅಸ್ವಸ್ಥರಾಗಿದ್ದರು. ತಕ್ಷಣ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದು ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ರತ್ನಾಕರ

ವಿಷ ಪದಾರ್ಥ ಸೇವಿಸಿ ಮೃತ್ಯು ! Read More »

ಗುಡ್ಡ ಕುಸಿತ |  ಮಣ್ಣಿನಡಿ ಸಿಲುಕಿದ ಕಾರ್ಮಿಕರು | ಸ್ಥಳೀಯರಿಂದ ರಕ್ಷಣೆ

ವಿಟ್ಲ: ಗುಡ್ಡ ಜರಿದು ಕಾರ್ಮಿಕರು ಮಣ್ಣಿನ ಅಡಿ ಸಿಲುಕಿದ ಘಟನೆ ಸೂರಿಕುಮೇರು ಸಮೀಪದ ಕಾಯರಡ್ಕದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ದಾಸಕೋಡಿ ನೆಲ್ಲಿ ನಿವಾಸಿ ಉಮೇಶ್ ನಾಯ್ಕ( 60)  ಮತ್ತು ಬಾಯಿಲ ನಿವಾಸಿ ರಾಜೇಶ್ ನಾಯ್ಕ(40) ಮಣ್ಣಿನಡಿ ಸಿಲುಕಿ ಗಾಯಗೊಂಡವರು. ಜೆಸಿಂತಾ ಮಾರ್ಟಿಸ್  ಎಂಬವರ ಮನೆಯ ಕಾಂಪೌಂಡ್ ನ ಕಾಮಗಾರಿ ನಡೆಯುತ್ತಿದ್ದ ಸಂದರ್ಭ ಹಠಾತ್ತನೆ ಮೇಲಿನ‌ಗುಡ್ಡ ಕುಸಿದಿದೆ. ಈ ಸಂದರ್ಭ ಕೆಲಸದಲ್ಲಿ ನಿರತರಾಗಿದ್ದ ಈ ಇಬ್ಬರು ಕಾರ್ಮಿಕರು ಮಣ್ಣಿನೊಳಗೆ ಸಿಲುಕಿಕೊಂಡರು. ತಕ್ಷಣ ಸ್ಥಳೀಯರು ಗಾಯಾಳುಗಳನ್ನು ರಕ್ಷಿಸಿ ಆ್ಯಂಬುಲೆನ್ಸ್ ಮೂಲಕ 

ಗುಡ್ಡ ಕುಸಿತ |  ಮಣ್ಣಿನಡಿ ಸಿಲುಕಿದ ಕಾರ್ಮಿಕರು | ಸ್ಥಳೀಯರಿಂದ ರಕ್ಷಣೆ Read More »

ಮೋದಿ ಆಡಳಿತದಿಂದ ದೇಶದಲ್ಲಿ ಪರಿವರ್ತನೆ | ವೀರಮಂಗಲ ಶಾಲೆಯಲ್ಲಿ ಪಿಎಂಶ್ರೀ ಕಾರ್ಯಚಟುವಟಿಕೆಗಳ ಶಾಲಾರ್ಪಣಾ ಕಾರ್ಯಕ್ರಮ ಉದ್ಘಾಟಿಸಿ ಸಂಸದ ನಳಿನ್ ಕುಮಾರ್ ಕಟೀಲ್ | ವೀರಮಂಗಲ ಶಾಲೆಗೆ ಗರಿಷ್ಠ ಅನುದಾನ ಒದಗಿಸಿದ ತೃಪ್ತಿ ನನಗಿದೆ : ಸಂಜೀವ ಮಠಂದೂರು

ಪುತ್ತೂರು: ನರೇಂದ್ರ ಮೋದಿಯವರು ಪ್ರಧಾನ ಮಂತ್ರಿಯಾಗಿ ದೇಶದ ಚುಕ್ಕಾಣಿ ಹಿಡಿದ ಬಳಿಕ ದೇಶ ಬಹಳಷ್ಟು ಕ್ಷೇತ್ರಗಳಲ್ಲಿ ಪ್ರಗತಿ ಕಂಡಿದೆ. ಈ ಮೂಲಕ  ಪರಿವರ್ತನೆಯ ಯುಗ ಆರಂಭವಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಅವರು ವೀರಮಂಗಲ ಶಾಲೆಯಲ್ಲಿ ಪಿಎಂಶ್ರೀ ಕಾರ್ಯಚಟುವಟಿಕೆಗಳ ಶಾಲಾರ್ಪಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವೀರಮಂಗಲ ಶಾಲೆ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ಈ ಶಾಲೆಯನ್ನು ಪಿಎಂಶ್ರೀಗೆ ಆಯ್ಕೆ ಮಾಡಿದ ಪುತ್ತೂರಿನ ನಿಕಟಪೂರ್ವ ಶಾಸಕ ಸಂಜೀವ ಮಠಂದೂರುರವರ ಕಾರ್ಯಕ್ಷಮತೆ ಪ್ರಶಂಸನೀಯ ಎಂದರು. ಪಿಎಂಶ್ರೀಗೆ ಆಯ್ಕೆಯಾದ ವೀರಮಂಗಲ

ಮೋದಿ ಆಡಳಿತದಿಂದ ದೇಶದಲ್ಲಿ ಪರಿವರ್ತನೆ | ವೀರಮಂಗಲ ಶಾಲೆಯಲ್ಲಿ ಪಿಎಂಶ್ರೀ ಕಾರ್ಯಚಟುವಟಿಕೆಗಳ ಶಾಲಾರ್ಪಣಾ ಕಾರ್ಯಕ್ರಮ ಉದ್ಘಾಟಿಸಿ ಸಂಸದ ನಳಿನ್ ಕುಮಾರ್ ಕಟೀಲ್ | ವೀರಮಂಗಲ ಶಾಲೆಗೆ ಗರಿಷ್ಠ ಅನುದಾನ ಒದಗಿಸಿದ ತೃಪ್ತಿ ನನಗಿದೆ : ಸಂಜೀವ ಮಠಂದೂರು Read More »

ನಿಲ್ಲಿಸಿದ್ದ ಲಾರಿಯಲ್ಲಿ ಮೃತದೇಹ ಪತ್ತೆ !

ಉಪ್ಪಿನಂಗಡಿ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿ ನಿಲ್ಲಿಸಲಾಗಿದ್ದ ಲಾರಿಯೊಂದರಲ್ಲಿ ಮೃತದೇಹವೊಂದು ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೈಸೂರು ಜಿಲ್ಲೆಯ ಚೆನ್ನಪಟ್ಟಣದ ಖಲೀಲ್ ಖಾನ್ (58) ಮೃತಪಟ್ಟ ವ್ಯಕ್ತಿ. ಈ ಘಟನೆ ಎರಡು ದಿನಗಳ ಬಳಿಕ ಬೆಳಕಿಗೆ ಬಂದಿದ್ದು, ಮೈಸೂರಿನಿಂದ ಬಿ.ಸಿ.ರೋಡಿಗೆ ಹಾಸಿಗೆ ಲೋಡನ್ನು ಲಾರಿಯಲ್ಲಿ ತಂದು ಖಾಲಿ ಮಾಡಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಲಾರಿಯನ್ನು ನಿಲ್ಲಿಸಲಾಗಿತ್ತು. ಲಾರಿಯ ಬಾಗಿಲು ಚಿಲಕ ಹಾಕಿದ್ದರಿಂದ ಘಟನೆ ತಿಳಿದು ಬಂದಿಲ್ಲ. ಡಿ.29 ರಂದು ಲಾರಿಯಿಂದ ವಾಸನೆ ಬರಲಾರಂಭಿಸಿದ್ದು, ಸಂಶಯಗೊಂಡು ಸ್ಥಳೀಯರು ಪರಿಶೀಲನೆ

ನಿಲ್ಲಿಸಿದ್ದ ಲಾರಿಯಲ್ಲಿ ಮೃತದೇಹ ಪತ್ತೆ ! Read More »

ಲಾರಿ-ಕಾರು ಅಪಘಾತ | ಮೆಸ್ಕಾಂ ಅಧಿಕಾರಿಗೆ ಗಂಭೀರ ಗಾಯ

ಪುತ್ತೂರು: ಲಾರಿ ಹಾಗೂ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಮೆಸ್ಕಾಂ ಅಧಿಕಾರಿಯೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಗುರುವಾರ ತಡರಾತ್ರಿ ಸುಮಾರಿಗೆ ಕೋಡಿಂಬಾಡಿ ಧರ್ಮಶ್ರೀ ಭಜನಾ ಮಂದಿರದ ತಿರುವಿನಲ್ಲಿ ಸಂಭವಿಸಿದೆ. ಮೆಸ್ಕಾಂ ಅಧಿಕಾರಿ ಆನಂದ ಉಕ್ಕುಡ ತೀವ್ರ ಗಾಯಗೊಂಡವರು. ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಇಕೋಸ್ಪೋರ್ಟ್ಸ್  ಕಾರು ಮತ್ತು ಎದುರುಗಡೆಯಿಂದ ಬರುತ್ತಿದ್ದ ಈಚರ್ ಲಾರಿ  ನಡುವೆ ಅಪಘಾತ ಸಂಭವಿಸಿದೆ. ಕಾರಿನ ಮುಂಭಾಗ ಜಖಂಗೊಂಡಿದ್ದು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕಾರು ಚಾಲಕ ಲೇಖನ್ ಬನ್ನೂರು ಹಾಗೂ ಇನ್ನೋರ್ವರು ಅಪಾಯದಿಂದ ಪಾರಾಗಿದ್ದಾರೆ. ಹೆಚ್ಚಿನ

ಲಾರಿ-ಕಾರು ಅಪಘಾತ | ಮೆಸ್ಕಾಂ ಅಧಿಕಾರಿಗೆ ಗಂಭೀರ ಗಾಯ Read More »

error: Content is protected !!
Scroll to Top