ಶ್ರೀ ದೇವಿ ಲಲಿತೋಪಖ್ಯಾನ ಯಕ್ಷಗಾನ: ಆಮಂತ್ರಣ ಬಿಡುಗಡೆ
ಕಾಣಿಯೂರು: ಇಲ್ಲಿನ ಯಕ್ಷಮಿತ್ರ ಬಳಗದ ವತಿಯಿಂದ ನಡೆಯಲಿರುವ ಶ್ರೀ ದೇವಿ ಲಲಿತೋಪಖ್ಯಾನ ಯಕ್ಷಗಾನ ಬಯಲಾಟದ ಆಮಂತ್ರಣ ಪತ್ರಿಕೆಯನ್ನು ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು. ಜ. 2ರ ಮಂಗಳವಾರ ಸಂಜೆ 6.30ರಿಂದ ಕಾಣಿಯೂರು ಜಾತ್ರಾ ಗದ್ದೆಯಲ್ಲಿ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಶ್ರೀ ಹನುಮಗಿರಿ ಮೇಳದಿಂದ `ಶ್ರೀ ದೇವಿ ಲಲಿತೋಪಖ್ಯಾನ’ ಯಕ್ಷಗಾನ ಬಯಲಾಟ ನಡೆಯಲಿದೆ. ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಕಾಣಿಯೂರು ಮಠದ ಮೆನೇಜರ್ ನಿರಂಜನ ಆಚಾರ್ಯ ಅವರು ಆಮಂತ್ರಣವನ್ನು ಬಿಡುಗಡೆಗೊಳಿಸಿದರು. ಯಕ್ಷಮಿತ್ರ […]
ಶ್ರೀ ದೇವಿ ಲಲಿತೋಪಖ್ಯಾನ ಯಕ್ಷಗಾನ: ಆಮಂತ್ರಣ ಬಿಡುಗಡೆ Read More »










