ಜಸ್ಟೀಸ್ ಜಗನ್ನಾಥ ಶೆಟ್ಟಿ ಮೆಮೊರಿಯಲ್ ಅವಾರ್ಡ್ ಗೆ ಯಕ್ಷಗಾನ ಕಲಾವಿದ ದಾಸಪ್ಪ ರೈ ಆಯ್ಕೆ
ಪುತ್ತೂರು: ಬೆಂಗಳೂರು ಆತ್ಮಾಲಯ ಅಕಾಡಮಿ ಮುಖ್ಯಸ್ಥೆ ಡಾ.ಪದ್ಮಜ ಸುರೇಶ್ ನೇತೃತ್ವದಲ್ಲಿ ಪ್ರತಿ ವರ್ಷ ನೀಡುವ 2023 ರ ಶ್ರೀಶಾಂತ ಜಸ್ಟೀಸ್ ಜಗನ್ನಾಥ ಶೆಟ್ಟಿ ಮೆಮೋರಿಯಲ್ ಅವಾರ್ಡ್‍ಗೆ ತೆಂಕು ತಿಟ್ಟು ಯಕ್ಷಗಾನದ ಖ್ಯಾತ ಕಲಾವಿದ, ಸಂಘಟಕ ಯಚ್.ದಾಸಪ್ಪ ರೈ ಆಯ್ಕೆಯಾಗಿದ್ದಾರೆ. ವಿದ್ವಾನ್ ಗಾನ ಕೇಸರಿ ಕುದುಮಾರ್ ವೆಂಕಟ್ರಮಣ , ಖ್ಯಾತ ಯಕ್ಷಗಾನ ಹಾಸ್ಯಗಾರ ಪೆರುವೋಡಿ ನಾರಾಯಣ ಭಟ್ , ಪೂಕಳ ಲಕ್ಷ್ಮೀನಾರಾಯಣ ಭಟ್, ಕುಂಬ್ಳೆ ಶ್ರೀಧರ ರಾವ್ ಸಂಗೀತ ಮತ್ತು ಯಕ್ಷಗಾನ ಕ್ಷೇತ್ರಗಳ ಸಾಧನೆಗಾಗಿ ಈ ಪ್ರಶಸ್ತಿ ಪುರಸ್ಕೃತರಾಗಿದ್ದರು. […]
ಜಸ್ಟೀಸ್ ಜಗನ್ನಾಥ ಶೆಟ್ಟಿ ಮೆಮೊರಿಯಲ್ ಅವಾರ್ಡ್ ಗೆ ಯಕ್ಷಗಾನ ಕಲಾವಿದ ದಾಸಪ್ಪ ರೈ ಆಯ್ಕೆ Read More »










