ನಿವೃತ್ತರಿಗೆ ಬೀಳ್ಕೊಡುಗೆ ಸಮಾರಂಭ
ಪುತ್ತೂರು: ಅಧ್ಯಾಪನ ವೃತ್ತಿಯಲ್ಲಿ ಸರಳ ಸಜ್ಜನಿಕೆಯಿಂದ ಕೂಡಿದಾಗ ವಿದ್ಯಾರ್ಥಿಗಳನ್ನು ಅರಿತುಕೊಳ್ಳಲು ಸುಲಭ ಸಾಧ್ಯ. ಇದಕ್ಕೆ ಉತ್ತಮ ಉದಾಹರಣೆಯಾಗಿ ನಿವೃತ್ತಿಯಾಗುತ್ತಿರುವ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಎನ್ ನರಸಿಂಹ ಭಟ್ ಹಾಗೂ ಕಛೇರಿ ನಿರ್ವಾಹಕ ಜಗನ್ನಾಥ್ ನಾಯಕ್ ಸಾಕ್ಷಿಯಾಗಿದ್ದಾರೆ ಎಂದು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ಹೇಳಿದರು. ಪುತ್ತೂರು ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ)ಮಹಾವಿದ್ಯಾಲಯದ ಅಧ್ಯಾಪಕ ಹಾಗೂ ಅಧ್ಯಾಪಕೇತರ ನೌಕರರ ಸಂಘದಿಂದ ಆಯೋಜಿಸಿದ ನಿವೃತ್ತರಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು. ಕಾಲೇಜಿನ ಆಡಳಿತ ಮಂಡಳಿ […]
ನಿವೃತ್ತರಿಗೆ ಬೀಳ್ಕೊಡುಗೆ ಸಮಾರಂಭ Read More »










