ಡಿ.3: ವಿಟ್ಲ ಗೌಡರ ಯುವ ವೇದಿಕೆ ನೇತೃತ್ವದಲ್ಲಿ ‘ಕ್ರೀಡೋತ್ಸವ’
ಬಂಟ್ವಾಳ: ಬಂಟ್ವಾಳ ತಾಲೂಕು ಗೌಡರ ಯುವ ವೇದಿಕೆ ವಿಟ್ಲದ ನೇತೃತ್ವದಲ್ಲಿ ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ಹಾಗೂ ಮಹಿಳಾ ಘಟಕದ ಸಹಕಾರದೊಂದಿಗೆ ತಾಲೂಕು ಮಟ್ಟದ ಗೌಡರ ಕ್ರೀಡೋತ್ಸವ ಡಿ.3 ಭಾನುವಾರ ವಿಟ್ಲ ವಿಠಲ ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ. ಬೆಳಿಗ್ಗೆ 9.30 ಕ್ಕೆ ಆರಂಭಗೊಳ್ಳುವ ಕ್ರೀಡೋತ್ಸವದ ಅಂಗವಾಗಿ ಪುರುಷರಿಗೆ ಕಬಡ್ಡಿ, ಹಗ್ಗಜಗ್ಗಾಟ, ವಾಲಿಬಾಲ್, ಗುಂಡೆಸೆತ, ಹಿರಿಯರಿಗೆ ಲಕ್ಕಿ ಗೇಮ್, ವೇಗದ ನಡಿಗೆ, ಮಹಿಳೆಯರಿಗೆ ತ್ರೋಬಾಲ್, ಸಂಗೀತ ಕುರ್ಚಿ, ಲಕ್ಕಿ ಗೇಮ್, ಹಗ್ಗಜಗ್ಗಾಟ, 5ನೇ ತರಗತಿ […]
ಡಿ.3: ವಿಟ್ಲ ಗೌಡರ ಯುವ ವೇದಿಕೆ ನೇತೃತ್ವದಲ್ಲಿ ‘ಕ್ರೀಡೋತ್ಸವ’ Read More »










