ನವೀಕರಣಗೊಂಡ ಶ್ರೀ ಮಹಾಲಿಂಗೇಶ್ವರ ಸಭಾಭವನ ಇಂದು ಸಮರ್ಪಣೆ | ಹೀಗಿರಲಿದೆ ಸಮರ್ಪಣಾ ಕಾರ್ಯಕ್ರಮ
ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವೀಕರಣಗೊಂಡ ಶ್ರೀ ಮಹಾಲಿಂಗೇಶ್ವರ ಸಭಾಭವನ ಸಮರ್ಪಣೆ ಸಮಾರಂಭ ಇಂದು (ನ. 20) ನಡೆಯಲಿದೆ. ಬೆಳಿಗ್ಗೆ ಶ್ರೀ ರುದ್ರ ಹವನ ಸಹಿತ ಗಣಪತಿ ಹವನ ನಡೆದು 11 ಗಂಟೆಗೆ ಪೂರ್ಣಾಹುತಿಗೊಳ್ಳಲಿದೆ. ಬಳಿಕ ದೇವಸ್ಥಾನ ವಠಾರದಲ್ಲಿ ಪುನರುತ್ಥಾನದ ವಿವಿಧ ಕಾರ್ಯಗಳ ಕುರಿತು ನಿಧಿ ಸಂಚಯನ ಕಾರ್ಯಕ್ರಮ ನಡೆಯಲಿದೆ. ಸಮಾರಂಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕ ಸಂಜೀವ ಮಠಂದೂರು, ಸಹಾಯಕ ಆಯುಕ್ತ ಗಿರೀಶ್ ನಂದನ್, […]
ನವೀಕರಣಗೊಂಡ ಶ್ರೀ ಮಹಾಲಿಂಗೇಶ್ವರ ಸಭಾಭವನ ಇಂದು ಸಮರ್ಪಣೆ | ಹೀಗಿರಲಿದೆ ಸಮರ್ಪಣಾ ಕಾರ್ಯಕ್ರಮ Read More »










