ಅಡಿಕೆ ಕೃಷಿಗೆ ರೋಗಗಳ ಕಾಟ: ಪತ್ರಿಕಾಗೋಷ್ಠಿಯಲ್ಲಿ ಸರಕಾರಕ್ಕೆ ಎಚ್ಚರಿಕೆ ನೀಡಿದ ಆಮ್ ಆದ್ಮಿ ಪಕ್ಷ
ಪುತ್ತೂರು: ಜಿಲ್ಲೆಯ ಅಡಿಕೆ ಬೆಳೆಯುವ ರೈತರನ್ನು ಕಾಡುತ್ತಿರುವ ಎಲೆ ಚುಕ್ಕಿ ರೋಗ, ಹಳದಿ ರೋಗ ನಿವಾರಣೆಗೆ ಸರಿಯಾದ ಸಂಶೋಧನಾ ಕ್ರಮ ಹಾಗೂ ಪರಿಹಾರ, ಅಡಿಕೆ ಬೆಳೆಯುವ ರೈತನಿಗೆ ಸಿಗಬೇಕಾದ ಬೆಳೆ ವಿಮೆ ಕುರಿತು ಸರ್ಕಾರ ಒಂದು ತಿಂಗಳ ಒಳಗಾಗಿ ಸಮರ್ಪಕವಾದ ಮಾಹಿತಿಯನ್ನು ನೀಡದೇ ಹೋದರೆ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ರೈತರನ್ನು ಸೇರಿಸಿಕೊಂಡು ಆಮ್ ಆದ್ಮಿ ಪಕ್ಷ ಹೋರಾಟ ನಡೆಸಲಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಡಾ. ವಿಶು ಕುಮಾರ್ ಎಚ್ಚರಿಕೆ ನೀಡಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, […]
ಅಡಿಕೆ ಕೃಷಿಗೆ ರೋಗಗಳ ಕಾಟ: ಪತ್ರಿಕಾಗೋಷ್ಠಿಯಲ್ಲಿ ಸರಕಾರಕ್ಕೆ ಎಚ್ಚರಿಕೆ ನೀಡಿದ ಆಮ್ ಆದ್ಮಿ ಪಕ್ಷ Read More »










