ನ.18: ಭಗವದ್ಗೀತಾ ಸ್ಪರ್ಧೆ | ಒಟ್ಟು ಆರು ವಿಭಾಗಗಳಲ್ಲಿ ಸ್ಪರ್ಧೆ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಭಗವದ್ಗೀತಾ ಅಭಿಯಾನ ಸಮಿತಿ, ಶ್ರೀ ಸೊಂದಾ ಸ್ವರ್ಣವಲ್ಲಿ ಮಹಾ ಸಂಸ್ಥಾನ ಹಾಗೂ ನರಿಮೊಗರು ಸರಸ್ವತಿ ವಿದ್ಯಾ ಮಂದಿರ ಪ್ರಾಥಮಿಕ ಹಾಗೂ ಪ್ರೌಢಶಾಲೆ ಗಳ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಭಗವದ್ಗೀತಾ ಸ್ಪರ್ಧೆ ನ.18 ಶನಿವಾರ ನರಿಮೊಗರು ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆಯಲಿದೆ. ಅಪರಾಹ್ನ 1.30 ರಿಂದ ಭಗವದ್ಗೀತೆಯ 10ನೇ ಅಧ್ಯಾಯದ ಕುರಿತು ಸ್ಪರ್ಧೆಗಳು ನಡೆಯಲಿದೆ. LKG-UKG, 1 ಮತ್ತು 2ನೇ ತರಗತಿ, 3 ಮತ್ತು 4ನೇ ತರಗತಿ, 5 ರಿಂದ 7ನೇ […]
ನ.18: ಭಗವದ್ಗೀತಾ ಸ್ಪರ್ಧೆ | ಒಟ್ಟು ಆರು ವಿಭಾಗಗಳಲ್ಲಿ ಸ್ಪರ್ಧೆ Read More »










