ತಾಲೂಕು ಮಟ್ಟದ ಕ್ರೀಡಾಕೂಟ : ಸಾತ್ವಿಕ್ ಆರ್. ವೈಯಕ್ತಿಕ ಚಾಂಪಿಯನ್
ಪುತ್ತೂರು: ಹಿರೇಬಂಡಾಡಿಯಲ್ಲಿ ಜರಗಿದ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ, ಫ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ ವಿವೇಕಾನಂದ ಅಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಸಾತ್ವಿಕ್ ಆರ್ ೩ ಚಿನ್ನದ ಪದಕದೊಂದಿಗೆ ೧೭ ವರ್ಷ ಕೆಳಗಿನ ವಯೋಮಾನದ ವೈಯುಕ್ತಿಕ ಚಾಂಪಿಯನ್‌ಶಿಪ್ ಪಡೆದುಕೊಂಡಿದ್ದಾರೆ. ಲಾಂಗ್ ಜಂಪ್, ಟ್ರಿಪಲ್ ಜಂಪ್, ಹರ್ಡಲ್ಸ್‌ನಲ್ಲಿ ಚಿನ್ನದ ಪದಕ ಹಾಗೂ ೪*೧೦೦ ಮೀ. ರಿಲೇಯಲ್ಲಿ ಚಿನ್ನದ ಪದಕ ಪಡೆದು ವಿಶೇಷ ಸಾಧನೆ ಮಾಡಿದ್ದಾರೆ. ಅವರು ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಆರ್.ಸಿ. ನಾರಾಯಣ ರೆಂಜ […]
ತಾಲೂಕು ಮಟ್ಟದ ಕ್ರೀಡಾಕೂಟ : ಸಾತ್ವಿಕ್ ಆರ್. ವೈಯಕ್ತಿಕ ಚಾಂಪಿಯನ್ Read More »









