ಪುತ್ತೂರಿನಲ್ಲಿ ಅಭಿವೃದ್ದಿ ಪರ್ವ ಆರಂಭ : ವಿವಿಧ ಗ್ರಾಮೀಣ ರಸ್ತೆಗಳಿಗೆ 1.70 ಕೋಟಿ ರೂ. ಬಿಡುಗಡೆ
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳ ರಸ್ತೆ ಅಭಿವೃದ್ದಿಗೆ ಅನುದಾನ ಬಿಡುಗಡೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಅನುದಾನವನ್ನು ಕ್ಷೇತ್ರಕ್ಕೆ ತರಲಾಗುವುದು ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ. ಬಿಡುಗಡೆಯಾದ ಅನುದಾನಗಳ ವಿವರ ಇಂತಿದೆ : ಪುತ್ತೂರು ತಾಲೂಕು ಪಾಣಾಜೆ ಗ್ರಾಮದ ಕಡಂದೇಲು ಪ.ಜಾತಿ ಕಾಲನಿ ರಸ್ತೆ ಅಭಿವೃದ್ಧಿಗೆ ರೂ 24 ಲಕ್ಷ ರೂ., ಕೆದಿಲ ಗ್ರಾಮದ ಭಗವಂತಕೋಡಿ ಮುರುರ ಪಾಟ್ರುಕೋಡಿ 17 ಲಕ್ಷ ರೂ., ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿ ಕಣಿಯಾರು ಪ.ಜಾತಿ […]
ಪುತ್ತೂರಿನಲ್ಲಿ ಅಭಿವೃದ್ದಿ ಪರ್ವ ಆರಂಭ : ವಿವಿಧ ಗ್ರಾಮೀಣ ರಸ್ತೆಗಳಿಗೆ 1.70 ಕೋಟಿ ರೂ. ಬಿಡುಗಡೆ Read More »










