ಬೀರಮಲೆ ಬೆಟ್ಟದಲ್ಲಿ ಸಾರ್ವಜನಿಕ ಅನುಚಿತ ವರ್ತನೆ : ಪ್ರಕರಣದ ಆರೋಪಿಗಳಿಗೆ ಜಾಮೀನು
ಪುತ್ತೂರು: ಇತ್ತೀಚೆಗೆ ಬೀರಮಲೆ ಬೆಟ್ಟದ ಗಾಂಧಿ ಮಂಟಪದಲ್ಲಿ ಯುವಕ-ಯುವತಿ ಜೋಡಿಯೊಂದು ಬೈಕ್ ಒಂದರಲ್ಲಿ ಬಂದು ಮಾತುಕತೆ ನಡೆಸುತ್ತಿದ್ದ ಸಂದರ್ಭ ಸಾರ್ವಜನಿಕವಾಗಿ ಅನುಚಿತ ವರ್ತನೆ ತೋರಿದರು ಎಂಬ ಕಾರಣಕ್ಕಾಗಿ ಅವರನ್ನು ಅಸಮರ್ಪಕವಾಗಿ ವಿಚಾರಿಸಿ, ನಿಂದಿಸಿ ಅವರಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುವುದಾಗಿ ಬೆದರಿಸಿದ ಪ್ರಕರಣ ನಡೆದಿತ್ತು. ಈ ಸಂಬಂಧ ಆರೋಪಿಗಳಾದ ರಾಮಚಂದ್ರ ಹಾಗೂ ಪುರುಷೋತ್ತಮ ಎಂಬವರನ್ನು ಬಂಧಿಸಿದ್ದರ ವಿರುದ್ಧ ದಾವೆ ಹೂಡಲಾಗಿ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗಳಿಗೆ ಇದೀಗ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. […]
ಬೀರಮಲೆ ಬೆಟ್ಟದಲ್ಲಿ ಸಾರ್ವಜನಿಕ ಅನುಚಿತ ವರ್ತನೆ : ಪ್ರಕರಣದ ಆರೋಪಿಗಳಿಗೆ ಜಾಮೀನು Read More »










