ಕಡಬ-ಅಲಂಕಾರು- ಶಾಂತಿಮೊಗರಿಗೆ ಹೆಚ್ಚುವರಿ ಬಸ್ ಸೌಲಭ್ಯ
ಪುತ್ತೂರು: ಕಡಬದಿಂದ ಆಲಂಕಾರು ಮಾರ್ಗವಾಗಿ ಶಾಂತಿಮೊಗರಿಗೆ ಬಸ್ ಸೌಲಭ್ಯವಿಲ್ಲದೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದು ಈ ಕುರಿತು ವಿದ್ಯಾರ್ಥಿಗಳ ತಂಡವೊಂದು ಪುತ್ತೂರು ಶಾಸಕರಿಗೆ ಮನವಿ ಮಾಡಿ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದೆ. ವಿದ್ಯಾರ್ಥಿಗಳ ಸಂಕಷ್ಟವನ್ನು ಮನಗಂಡ ಪುತ್ತೂರು ಶಾಸಕ ಅಶೋಕ್ ರೈ, ಈ ಮಾರ್ಗವಾಗಿ ಹೆಚ್ಚುವರಿ ಬಸ್ ಓಡಿಸುವಂತೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದರು. ಶಾಸಕರ ಸೂಚನೆಯಂತೆ ಕಡಬ-ಅಲಂಕಾರು ಮಾರ್ಗವಾಗಿ ಶಾಂತಿಮೊಗರಿಗೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳಾದ ಝೈನುದ್ದೀನ್ ಅಲಂಕಾರು, ಹರಿಶ್ಚಂದ್ರ […]
ಕಡಬ-ಅಲಂಕಾರು- ಶಾಂತಿಮೊಗರಿಗೆ ಹೆಚ್ಚುವರಿ ಬಸ್ ಸೌಲಭ್ಯ Read More »










