ನಾಪತ್ತೆಯಾಗಿದ್ದ ವ್ಯಕ್ತಿ ಅಸ್ವಸ್ಥರಾಗಿ ಪತ್ತೆ; ಮಂಗಳೂರಿನ ಆಸ್ಪತ್ರೆಯಲ್ಲಿ ಮೃತ್ಯು
ಕಡಬ: ನಾಪತ್ತೆಯಾಗಿದ್ದ ಕಡಬ ತಾಲೂಕಿನ ಹಳೆನೇರೆಂಕಿ ಗ್ರಾಮದ ಆರಾಟಿಗೆ ನಿವಾಸಿ ಹರೀಶ್ ಯಾನೆ ನಾಣ್ಯಪ್ಪ ಪೂಜಾರಿ(65) ಅ.4ರಂದು ಮಧ್ಯಾಹ್ನ ಬಿ.ಸಿ.ರೋಡ್‌ನ ಬಸ್‌ನಿಲ್ದಾಣದಲ್ಲಿ ಅಸ್ವಸ್ಥರಾಗಿ ಪತ್ತೆಯಾಗಿದ್ದು, ಚಿಕಿತ್ಸೆಗಾಗಿ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯಲ್ಲಿ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಹಳೆನೇರೆಂಕಿಯಲ್ಲಿ ದಿನಸಿ ಅಂಗಡಿ ಹೊಂದಿದ್ದ ಹರೀಶ್ ಯಾನೆ ನಾಣ್ಯಪ್ಪ ಪೂಜಾರಿ ಕಳೆದ ಹಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅ.3ರಂದು ಮಧ್ಯಾಹ್ನ ಮೊಬೈಲ್ ಅಂಗಡಿಯಲ್ಲೇ ಬಿಟ್ಟು ತೆರಳಿದ್ದ ಅವರು ರಾತ್ರಿಯಾದರೂ ಮನೆಗೆ ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಹಾಗೂ ಇತರೆಡೆ ಹುಡುಕಾಟ […]
ನಾಪತ್ತೆಯಾಗಿದ್ದ ವ್ಯಕ್ತಿ ಅಸ್ವಸ್ಥರಾಗಿ ಪತ್ತೆ; ಮಂಗಳೂರಿನ ಆಸ್ಪತ್ರೆಯಲ್ಲಿ ಮೃತ್ಯು Read More »










