ವೈಭವದಿಂದ ನಡೆಯಲಿದೆ ಪುತ್ತೂರು ಶಾರದೋತ್ಸವ : ಆಮಂತ್ರಣ ಪತ್ರಿಕೆ, ಲೋಗೋ ಬಿಡುಗಡೆ
ಪುತ್ತೂರು: ಅ.15 ರಿಂದ 24ರ ತನಕ ನಡೆಯುವ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಶಾರದಾ ಭಜನಾ ಮಂದಿರದ 89ನೇ ವರ್ಷದ ವೈಭವದ ಪುತ್ತೂರು ಶಾರದೋತ್ಸವದ ಲಾಂಛನ ಮತ್ತು ಆಮಂತ್ರಣ ಬಿಡುಗಡೆ ಮಾಡಲಾಯಿತು. ಮಾಜಿ ಶಾಸಕ ಸಂಜೀವ ಮಠಂದೂರು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಡಾ.ಸುರೇಶ್ ಪುತ್ತೂರಾಯ ಲಾಂಛನ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಉತ್ಸವ ಸಮಿತಿ ಅಧ್ಯಕ್ಷ ರಾಜೇಶ್ ಬನ್ನೂರು, ಶೋಭಾಯಾತ್ರೆ ಸಮಿತಿ ಸಂಚಾಲಕ ಸೀತಾರಾಮ ರೈ ಕೆದಂಬಾಡಿಗುತ್ತು, ಸಮಿತಿ ಕಾರ್ಯದರ್ಶಿ ಅಜಿತ್ ರೈ ಹೊಸಮನೆ, […]
ವೈಭವದಿಂದ ನಡೆಯಲಿದೆ ಪುತ್ತೂರು ಶಾರದೋತ್ಸವ : ಆಮಂತ್ರಣ ಪತ್ರಿಕೆ, ಲೋಗೋ ಬಿಡುಗಡೆ Read More »










