ಅ. 10: ಡಾ.ಶಿವರಾಮ ಕಾರಂತರ 122ನೇ ಜನ್ಮದಿನ, ಪ್ರಶಸ್ತಿ ಪ್ರದಾನ | ಐದು ಮಂದಿಯ ಸಮಿತಿಯಲ್ಲಿ ಯಾರ್ಯಾರಿದ್ದಾರೆ? | ಪ್ರಶಸ್ತಿಗೆ ಆಯ್ಕೆ ಪ್ರಕ್ರಿಯೆ ಹೀಗೆ ನಡೆಯಲಿದೆ!!
ಪುತ್ತೂರು: ಅ.10ರಂದು ಪರ್ಲಡ್ಕ ಡಾ. ಶಿವರಾಮ ಕಾರಂತ ಬಾಲವನದಲ್ಲಿ ನಡೆಯಲಿರುವ ಕಾರಂತರ 122ನೇ ಜನ್ಮ ದಿನೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದ ಅಂಗವಾಗಿ ಐದು ಮಂದಿಯ ಸಮಿತಿಯನ್ನು ರಚಿಸಲಾಗಿದೆ. ಪುತ್ತೂರು ಸಹಾಯಕ ಆಯುಕ್ತರ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಸಮಿತಿಗೆ ಆಯ್ಕೆ ಮಾಡಲಾಗಿದೆ. ಸಮಿತಿ ಅಧ್ಯಕ್ಷರಾಗಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಪದನಿಮಿತ್ತ ಕಾರ್ಯದರ್ಶಿಯಾಗಿ ಸಹಾಯಕ ಆಯುಕ್ತ ಗಿರೀಶ್ ನಂದನ್, ಸದಸ್ಯರಾಗಿ ಬಿಳಿಯೂರುಕಟ್ಟೆ ಸ.ಪ್ರ.ದ. ಕಾಲೇಜಿನ ಪ್ರಾಂಶುಪಾಲ ಡಾ. ವರದರಾಜ ಚಂದ್ರಗಿರಿ, ನ್ಯಾಯವಾದಿ ಬೆಟ್ಟ […]










