ಸಾರ್ವಜನಿಕ ಬಳಕೆಗೆ ತೆರೆದುಕೊಂಡ ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ
ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಇದರ ಮಹತ್ವಾಕಾಂಕ್ಷಿ ಯೋಜನೆಯಾದ ಕಣ್ಣಿನ ಆಸ್ಪತ್ರೆ ಸೆ. 21ರಂದು ಸೇವೆಗೆ ತೆರೆದುಕೊಂಡಿತು. ರೋಟರಿ ಜಿ.ಎಲ್. ಸಭಾಭವನ ಆವರಣದ ರಾಧಾಕೃಷ್ಣ ಬಿಲ್ಡಿಂಗಿನಲ್ಲಿ ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ ನಿರ್ಮಿಸಲಾಗಿದೆ. ಪ್ರಸಾದ್ ನೇತ್ರಾಲಯದ ವೈದ್ಯರು ಚಿಕಿತ್ಸೆ ನೀಡಲಿದ್ದಾರೆ. ಬಳಿಕ ಆಸ್ಪತ್ರೆಗೆ ಆಗಮಿಸಿ ಪಿಡಿಜಿ ಡಾ. ಭಾಸ್ಕರ್ ಎಸ್. ಅವರು ನೇತ್ರಾಲಯವನ್ನು ಉದ್ಘಾಟಿಸಿದರು. ಪ್ರಸಾದ್ ನೇತ್ರಾಲಯದ ವೈದ್ಯ ಡಾ. ಕೃಷ್ಣಪ್ರಸಾದ್ ಕೂಡ್ಲು, ಬಲರಾಮ ಆಚಾರ್ಯ, ಡಾ. ಶ್ಯಾಮ್, ಪಿ.ಡಿ. ಕೃಷ್ಣ ಕುಮಾರ್ ರೈ, ವಾಮನ್ […]
ಸಾರ್ವಜನಿಕ ಬಳಕೆಗೆ ತೆರೆದುಕೊಂಡ ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ Read More »










