ಪ್ಲಾಸ್ಟರ್ ಓಫ್ ಪ್ಯಾರಿಸ್ , ಬಣ್ಣ ಲೇಪಿತ ಗೌರಿ -ಗಣೇಶ ವಿಗ್ರಹಗಳನ್ನು ಕೆರೆ, ನದಿ, ಕಾಲುವೆ, ಬಾವಿ ಹಾಗೂ ಇತರ ಜಲಮೂಲಗಳಲ್ಲಿ ವಿಸರ್ಜನೆ ಮಾಡುವುದು ನಿಷೇಧ | ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅಧಿಸೂಚನೆ
ಪುತ್ತೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಜಲ ಮಾಲಿನ್ಯ ( ನಿವಾರಣೆ ಮತ್ತು ನಿಯಂತ್ರಣ ) ಕಾಯಿದೆ 1974ರ ಕಲಂ 33 ಅ ರಂತೆ ಪ್ರದತ್ತವಾದ ಅಧಿಕಾರ ಚಲಾಯಿಸಿ, ಪ್ಲಾಸ್ಟರ್ ಓಫ್ ಪ್ಯಾರಿಸ್ ನಿಂದ ತಯಾರಿಸಿರುವ ಹಾಗೂ ಬಣ್ಣ ಲೇಪಿತ ಗೌರಿ -ಗಣೇಶ ವಿಗ್ರಹಗಳನ್ನು ರಾಜ್ಯದ ಕೆರೆ, ನದಿ, ಕಾಲುವೆ, ಬಾವಿ ಹಾಗೂ ಇತರ ಜಲಮೂಲಗಳಲ್ಲಿ ವಿಸರ್ಜನೆ ಮಾಡುವುದನ್ನು ನಿಷೇಧಿಸಿ ಅಧಿಸೂಚನೆಯನ್ನು ಹೋರಾಡಿಸಿರುತ್ತದೆ. ಅದರಂತೆ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಮನೆಗಳಲ್ಲಿ, ಸಂಘ – ಸಂಸ್ಥೆಗಳ ವತಿಯಿಂದ […]










