ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ಪುತ್ತೂರು : ವ್ಯಕ್ತಿಯೋರ್ವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಬೆಟ್ಟಂಪಾಡಿ ಗ್ರಾಮದ ಅಂಗರಾಜೆ ಎಂಬಲ್ಲಿ ಮಂಗಳವಾರ ಪತ್ತೆಯಾಗಿದೆ. ಬೆಟ್ಟಂಪಾಡಿ ಗ್ರಾಮದ ಅಂಗರಾಜೆ ಬಾಲ್ಯೊಟ್ಟು ಗುತ್ತು ಸಂಕಯ್ಯ ಆಳ್ವರವರ ಪುತ್ರ ರವೀಂದ್ರನಾಥ ಆಳ್ವ (55) ಈ ಕೃತ್ಯ ಎಸಗಿದವರು. ರವೀಂದ್ರನಾಥ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಪತ್ನಿ ದೀಕ್ಷಾ ಹಾಗೂ ಮಕ್ಕಳಿಬ್ಬರು ಬೆದ್ರಾಳದಲ್ಲಿರುವ ತವರು ಮನೆಯಲ್ಲಿ ವಾಸಿಸುತ್ತಿದ್ದರು. ರವೀಂದ್ರನಾಥ ಆಳ್ವರು ಒಬ್ಬಂಟಿಯಾಗಿ ವಾಸಿಸುತ್ತಿದ್ದರು. ಪಕ್ಕದ ಸಹೋದರನ ಮನೆಯಲ್ಲಿ ಊಟ ಮಾಡುತ್ತಿದ್ದ ಅವರು, ಸೆ.3 ರಂದು ರಾತ್ರಿ ಎಂದಿನಂತೆ ಊಟಕ್ಕೆ […]
ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ Read More »










