ಒಕ್ಕಲಿಗ ಸಮುದಾಯ ಪತ್ತಿನ ಸೇವಾ ಸಹಕಾರಿ ಸಂಘದ ಸಂಸ್ಥಾಪಕರ ದಿನಾಚರಣೆ
ಪುತ್ತೂರು : ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘದ ಸಂಸ್ಥಾಪಕರ ದಿನಾಚರಣೆಯನ್ನು ಶನಿವಾರ ಎಪಿಎಂಸಿ ರಸ್ತೆಯಲ್ಲಿರುವ ಸಂಘದ ಕಚೇರಿಯಲ್ಲಿ ಆಚರಿಸಲಾಯಿತು. ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ದೀಪ ಬೆಳಗಿಸುವ ಮೂಲಕ ಸ್ಥಾಪಕರ ದಿನಾಚರಣೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಯು.ಪಿ.ರಾಮಕೃಷ್ಣ, ನಿರ್ದೇಶಕರಾದ ರಾಮಕೃಷ್ಣ ಗೌಡ ಕರ್ಮಲ, ಜಿನ್ನಪ್ಪ ಗೌಡ ಮಳುವೇಲು, ಮಾತೃ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ ತೆಂಕಿಲ, ಕಾರ್ಯದರ್ಶಿ ಸುಂದರ ಗೌಡ ನಡುಬೈಲು, ಸಂಘದ ಪ್ರವರ್ತಕರಾದ ರವಿ ಮುಂಗ್ಲಿಮನೆ, ಶ್ರೀಧರ ಕಣಜಾಲು, ಲಿಂಗಪ್ಪ ಗೌಡ […]
ಒಕ್ಕಲಿಗ ಸಮುದಾಯ ಪತ್ತಿನ ಸೇವಾ ಸಹಕಾರಿ ಸಂಘದ ಸಂಸ್ಥಾಪಕರ ದಿನಾಚರಣೆ Read More »










