ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜನ್ಮ ದಿನಾಚರಣೆ
ಪುತ್ತೂರು: ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯವರ 169ನೇ ಜನ್ಮ ದಿನಾಚರಣೆ ಗುರುವಾರ ಆಡಳಿತ ಸೌಧದಲ್ಲಿರುವ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು. ದೀಪ ಪ್ರಜ್ವಲನೆ ಮಾಡಿ, ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ಮಾತನಾಡಿ, ನಾರಾಯಣ ಗುರುಗಳ ಮುಖ್ಯ ಸಂದೇಶಗಳಲ್ಲಿ ಒಂದೇ ಜಾತಿ, ಒಂದೇ ಮತ, ಒಂದೇ ಕುಲ ಸಾರುವ ಮೂಲಕ ಸಮಾಜದಲ್ಲಿನ ಸಾಮರಸ್ಯವನ್ನು ಹೋಗಲಾಡಿಸಿದವರು. ಅವರ ಸಂದೇಶ, ಆದರ್ಶಗಳ ಪಾಲನೆಯಾಗಬೇಕಾಗಿದೆ. ಅವರ ವ್ಯಕ್ತಿತ್ವವನ್ನು […]
ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜನ್ಮ ದಿನಾಚರಣೆ Read More »










