ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ
ಸವಣೂರು : ಸವಣೂರು ಗ್ರಾಮದ ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ ಆರಂಭಗೊಂಡಿದೆ. ದೇವಸ್ಥಾನದ ಪವಿತ್ರಪಾಣಿ ರತ್ನಾಕರ ಕುಂಜತ್ತಾಯರು ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಅರ್ಚಕ ಪದ್ಮನಾಭ ಕುಂಜತ್ತಾಯ ,ದೇವಸ್ಥಾನದ ವ್ಯವಸ್ಥಾಪನ ಸಮಿತಿ , ಭಕ್ತಾದಿಗಳು ಉಪಸ್ಥಿತರಿದ್ದಾರೆ.
ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ Read More »









