ಸೌಜನ್ಯ ಹತ್ಯೆ ಆರೋಪಿಗಳಿಗೆ ಶೀಘ್ರ ಶಿಕ್ಷೆಯಾಗುವಂತೆ ಕಾಶ್ಮೀರದ ಅಮರನಾಥದಲ್ಲಿ ಪ್ರಾರ್ಥನೆ
ಪುತ್ತೂರು: ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಜಿಲ್ಲೆಯ ಕಾರ್ಯಕರ್ತರಿಂದ ಸಹೋದರಿ ಸೌಜನ್ಯಳಿಗೆ ನ್ಯಾಯ ಸಿಗಬೇಕೇಂದು ಕಾಶ್ಮೀರದ ಅಮರನಾಥದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಕಾಶ್ಮೀರದ ಅಮರನಾಥ ಯಾತ್ರೆಯಲ್ಲಿರುವ ವಿಶ್ವ ಹಿಂದೂ ಪರಿಷದ್ ಬಜರಂಗದಳದ ಪುತ್ತೂರು ಜಿಲ್ಲೆಯ ಕಾರ್ಯಕರ್ತರು ಕುಮಾರಿ ಸೌಜನ್ಯಳ ಹತ್ಯೆ ಆರೋಪಿಗಳಿಗೆ ಶೀಘ್ರವಾಗಿ ಶಿಕ್ಷೆ ಸಿಗಬೇಕು ಹಾಗೂ ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂದು ಅಮರನಾಥದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿಹಿಂಪ, ಬಜರಂಗದಳ ಕಾರ್ಯಕರ್ತರು ಉಪಸ್ಥಿತರಿದ್ದರು.
ಸೌಜನ್ಯ ಹತ್ಯೆ ಆರೋಪಿಗಳಿಗೆ ಶೀಘ್ರ ಶಿಕ್ಷೆಯಾಗುವಂತೆ ಕಾಶ್ಮೀರದ ಅಮರನಾಥದಲ್ಲಿ ಪ್ರಾರ್ಥನೆ Read More »










