ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಬಿಜೆಪಿ ವತಿಯಿಂದ ತಿರಂಗಾ ಯಾತ್ರೆ
ಪುತ್ತೂರು: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಪುತ್ತೂರು ವತಿಯಿಂದ ತಿರಂಗಾ ಯಾತ್ರೆ ಶುಕ್ರವಾರ ನಡೆಯಿತು. ನಗರದ ಕಿಲ್ಲೇ ಮೈದಾನದ ಬಳಿ ಇರುವ ಅಮರ್ ಜವಾನ್ ಜ್ಯೋತಿ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ತಿರಂಗಾ ಯಾತ್ರೆಗೆ ಚಾಲನೆ ನೀಡಲಾಯಿತು. ಬಳಿಕ ತಿರಂಗಾ ಯಾತ್ರೆ ಕೋರ್ಟ್ ರಸ್ತೆಯಿಂದ ಸಾಗಿ ಟೌನ್ ಬ್ಯಾಂಕ್‍ಸಭಾಂಗಣದಲ್ಲಿ ಸಮಾಪನಗೊಂಡಿತು. ನೂರಾರು ಕಾರ್ಯಕರ್ತರು ರಾಷ್ಟ್ರಧ್ವಜದೊಂದಿಗೆ ತಿರಂಗಾ ಯಾತ್ರೆಯಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಸುದರ್ಶನ್ ಮೂಡಬಿದಿರೆ, ಮಾಜಿ ಶಾಸಕ ಸಂಜೀವ […]
ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಬಿಜೆಪಿ ವತಿಯಿಂದ ತಿರಂಗಾ ಯಾತ್ರೆ Read More »










