ಪ್ರಚೋದನಕಾರಿ ಹೇಳಿಕೆ | ಶಾಸಕ ಅಶೋಕ್ ರೈ ವಿರುದ್ಧ ಹಿಂದೂ ಜಾಗರಣ ವೇದಿಕೆಯಿಂದ ನಗರ ಠಾಣೆಗೆ ದೂರು
ಪುತ್ತೂರು: ಪುತ್ತೂರಿನ ಶಾಸಕ ಅಶೋಕ್ ರೈ ಹಿಂದೂ ಸಂಘಟನೆಗಳ ಪ್ರಮುಖರನ್ನು ಉದ್ದೇಶಿಸಿ ಸಾರ್ವಜನಿಕವಾಗಿ ನಿಂದಿಸಿ ಪ್ರಚೋದನಕಾರಿ ಹೇಳಿಕೆ ನೀಡಿರುವುದರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪುತ್ತೂರು ನಗರ ಪೊಲೀಸ್ ಠಾಣೆಗೆ ಹಿಂದೂ ಜಾಗರಣ ವೇದಿಕೆ ಮನವಿ ಮಾಡಿದರು. ಬಳಿಕ ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಂಯೋಜಕ ಮೋಹನ್ ದಾಸ್ ಕಾಣಿಯೂರು, ದ.ಕ. ಜಿಲ್ಲೆಯಲ್ಲಿ ನೂತನ ಎಸ್ಪಿ ಹಾಗೂ ಕಮಿಷನರ್ ಅಧಿಕಾರ ವಹಿಸಿಕೊಂಡ ನಂತರ ಎಲ್ಲವೂ ಶಾಂತಿಯುತವಾಗಿ ಸಾರ್ವಜನಿಕ ವಲಯದಲ್ಲಿ ಭಯಮುಕ್ತವಾಗಿತ್ತು. ಇದೆಲ್ಲದರ ಮಧ್ಯೆ ಪುತ್ತೂರು […]
ಪ್ರಚೋದನಕಾರಿ ಹೇಳಿಕೆ | ಶಾಸಕ ಅಶೋಕ್ ರೈ ವಿರುದ್ಧ ಹಿಂದೂ ಜಾಗರಣ ವೇದಿಕೆಯಿಂದ ನಗರ ಠಾಣೆಗೆ ದೂರು Read More »










