ಗಾಂಧಿಕಟ್ಟೆಯಲ್ಲಿ 77ನೇ ಸ್ವಾತಂತ್ರ್ಯೋತ್ಸವ
ಪುತ್ತೂರು: ಬಸ್ ನಿಲ್ದಾಣದ ಬಳಿಯಿರುವ ಗಾಂಧೀ ಕಟ್ಟೆಯಲ್ಲಿ 77 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಶಾಸಕ ಅಶೋಕ್ ಕುಮಾರ್ ರೈ ಧ್ವಜಾರೋಹಣ ನೆರವೇರಿಸಿ, ಮಹಾತ್ಮ ಗಾಂಧೀಜಿಯವರ ಪ್ರತಿಮೆ ಹಾರಾರ್ಪಣೆ ಮಾಡುವ ಮೂಲಕ ನೆರವೇರಿಸಿ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಗಿರೀಶ್ ನಂದನ್, ತಹಶಿಲ್ದಾರ್ ಜೆ.ಶಿವಶಂಕರ್, ನಗರಸಭೆ ಪೌರಾಯುಕ್ತ ಮಧು ಎಸ್ ಮನೋಹರ್, ಗಾಂಧೀಕಟ್ಟೆ ಸಮಿತಿಯ ಸಯ್ಯದ್ ಕಮಲ್, ಸೀತಾರಾಮ ಶೆಟ್ಟಿ ಬನ್ನೂರು, ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ಉಲ್ಲಾಸ್ ಪೈ, ಲ್ಯಾನ್ಸಿ ಮಸ್ಕರೇನಸ್, ಸೀತಾ […]
ಗಾಂಧಿಕಟ್ಟೆಯಲ್ಲಿ 77ನೇ ಸ್ವಾತಂತ್ರ್ಯೋತ್ಸವ Read More »










