ಐ.ಎ.ಎಸ್- ಐ.ಪಿ.ಎಸ್ ತತ್ಸಮಾನ ಸ್ಪರ್ಧಾತ್ಮಕ ಪರೀಕ್ಷೆಗಳ ಕಾರ್ಯಾಗಾರ ಹಾಗೂ ಐ.ಎ.ಎಸ್ ದರ್ಶನ’ ಯೂಟ್ಯೂಬ್ ಚಾನೆಲ್ ಲೋಕಾರ್ಪಣೆ
ಪುತ್ತೂರು: ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ನೇತೃತ್ವದಲ್ಲಿ ಜ್ಞಾನ ಗಂಗಾ ಪುಸ್ತಕ ಮಳಿಗೆ ಇವರ ಸಹಕಾರದೊಂದಿಗೆ ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಮೂರು ದಿನಗಳು ನಡೆಯುವ ’ಪುಸ್ತಕ ಹಬ್ಬ’, ’ಪುಸ್ತಕದಾನಿಗಳ ಮೇಳ’ ಮತ್ತು ’ಸಾಹಿತ್ಯ ವೈಭವ’ವದ ೨ನೇ ದಿನವಾದ ಶನಿವಾರ ಬೆಳಿಗ್ಗೆ ವಿವೇಕಾನಂದ ಐ.ಎ.ಎಸ್ ಅಧ್ಯಯನ ಕೇಂದ್ರ ಯಶಸ್ ನೆಹರುನಗರ, ಪುತ್ತೂರು ಇವರ ಸಹಯೋಗದೊಂದಿಗೆ ಆಸಕ್ತ ವಿದ್ಯಾರ್ಥಿಗಳಿಗೆ, ಅಧ್ಯಾಪಕರಿಗೆ ಮತ್ತು ಸಾರ್ವಜನಿಕರಿಗೆ ಐ.ಎ.ಎಸ್- ಐ.ಪಿ.ಎಸ್ ತತ್ಸಮಾನ ಸ್ಪರ್ಧಾತ್ಮಕ ಪರೀಕ್ಷೆಗಳ ಕಾರ್ಯಾಗಾರ […]










