ಪುತ್ತೂರಿನ ಮೊದಲ ಬಿ.ಫಾರ್ಮ ಕಾಲೇಜ್ ವಿವೇಕಾನಂದ ಇನ್‌ಸ್ಟಿಟ್ಯೂಟ್ ಆಫ್ ಫಾರ್ಮಸ್ಸೂಟಿಕಲ್ ಸೈನ್ಸ್ ಗೆ ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯ, ನವದೆಹಲಿ ಅವರಿಂದ ಮಾನ್ಯತೆ
ಪುತ್ತೂರು: ಇಲ್ಲಿನ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಪುತ್ತೂರು ಇದರ ಆಶ್ರಯದಲ್ಲಿ ೮೦ನೇ ಯ ಸಂಸ್ಥೆಯಾಗಿ ಪ್ರಾರಂಭಗೊಳ್ಳಲಿರುವ ವಿವೇಕಾನಂದ ಇನ್‌ಸ್ಟಿಟ್ಯೂಟ್ ಆಫ್ ಫಾರ್ಮಸ್ಸೂಟಿಕಲ್ ಸೈನ್ಸ್ ಗೆ ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯ, ನವದೆಹಲಿ ಹಾಗೂ ಕರ್ನಾಟಕ ಸರ್ಕಾರದಿಂದ ಅಧಿಕೃತವಾಗಿ ಮಾನ್ಯತೆ ದೊರಕಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣ ಭಟ್ ತಿಳಿಸಿದ್ದಾರೆ. 1965 ರಲ್ಲಿ ವಿವೇಕಾನಂದ ಕಾಲೇಜಿನ ಆರಂಭದೊಂದಿಗೆ ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆಯನ್ನು ಆರಂಭಿಸಿದ ವಿವೇಕಾನಂದ ವಿದ್ಯಾಸಂಸ್ಥೆ 2009 ರಲ್ಲಿ […]









