ಪಂಚೋಡಿ-ಕರ್ನೂರು-ಗಾಳಿಮುಖ ರಸ್ತೆಗೆ 3.72 ಕೋಟಿ ಅನುದಾನ : ಶಾಸಕ ಅಶೋಕ್ ರೈ
ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಪಂಚೋಡಿ-ಕರ್ನೂರು-ಗಾಳಿಮುಖ ರಸ್ತೆಗೆ ಸರಕಾರ ರೂ. 3.72 ಕೋಟಿ ಅನುದಾನ ಮಂಜೂರು ಮಾಡಿದ್ದು ಈ ಮೂಲಕ 15 ವರ್ಷಗಳ ಬೇಡಿಕೆ ಈ ಬಾರಿ ಈಡೇರಿದಂತಾಗಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು. 3.72 ಕೋಟಿ ರೂ. ಅನುದಾನದಲ್ಲಿ ನಡೆಯುತ್ತಿರುವ ನೆಟ್ಟಣಿಗೆ ಮುಡ್ನೂರು ಗ್ರಾಮದ ಪಂಚೋಡಿ-ಕರ್ನೂರು-ಗಾಳಿಮುಖ ರಸ್ತೆಯ ಕಾಮಗಾರಿ ವೀಕ್ಷಿಸಿ ಮಾತನಾಡಿದರು. ಲೋಕೋಪಯೋಗಿ ಇಲಾಖಾ ವ್ಯಾಪ್ತಿಯ ಈ ರಸ್ತೆಯು ಕೇರಳವನ್ನು ಸಂಪರ್ಕಿಸುವ ರಸ್ತೆಯಾಗಿದ್ದು 15 ವರ್ಷಗಳಿಂದ ದುರಸ್ಥಿಯಾಗಿರಲಿಲ್ಲ. ರಸ್ತೆ ಸಂಪೂರ್ಣ ಕೆಟ್ಟು ಹೋಗಿದ್ದು ವಾಹನ […]
ಪಂಚೋಡಿ-ಕರ್ನೂರು-ಗಾಳಿಮುಖ ರಸ್ತೆಗೆ 3.72 ಕೋಟಿ ಅನುದಾನ : ಶಾಸಕ ಅಶೋಕ್ ರೈ Read More »










