ನಾಳೆ (ಜು.26) : ವಿವೇಕಾನಂದ ಇಂಜಿಯರಿಂಗ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ “ದೃಷ್ಟಿ-2023”
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂಬಿಎ ಮತ್ತು ಎಂಸಿಎ ವಿಭಾಗ ಹಾಗೂ ವೆಸ್ಟರ್ನ್ ಆಸ್ಟ್ರೇಲಿಯಾ ವಿಶ್ವವಿದ್ಯಾನಿಲಯದ ಸಂಯುಕ್ತ ಆಶ್ರಯದಲ್ಲಿ ನಿರ್ವಹಣೆ ಮತ್ತು ತಂತ್ರಜ್ಞಾನದಲ್ಲಿ ಹೊಸಯುಗ ಕುರಿತು ಅಂತಾರಾಷ್ಟ್ರೀಯ ಸಮ್ಮೇಳನ ದೃಷ್ಟಿ-೨೦೨೩ ಜು.26 ಬುಧವಾರ ಕಾಲೇಜಿನ ಶ್ರೀರಾಮ ಸಭಾ ಭವನದಲ್ಲಿ ನಡೆಯಲಿದೆ. ಪ್ರಪಂಚದಾದ್ಯಂತ ಶಿಕ್ಷಣ ತಜ್ಞರು, ಸಂಶೋಧಕರು ವಿದ್ಯಾರ್ಥಿಗಳು ಮತ್ತು ಉದ್ಯಮ ಕ್ಷೇತ್ರದ ತಜ್ಞರನ್ನು ಒಟ್ಟುಗೂಡಿಸಿ, ನಿರ್ವಹಣೆ ಮತ್ತು ತಂತ್ರಜ್ಞಾನ ಕ್ಷೇತ್ರಗಳ ಬಗ್ಗೆ ಬೆಳಕುಚೆಲ್ಲುವ, ಚರ್ಚೆ ಹಾಗೂ ವಿಚಾರ ವಿನಿಮಯವನ್ನು ನಡೆಸುವ ಉದ್ದೇಶದಿಂದ […]
ನಾಳೆ (ಜು.26) : ವಿವೇಕಾನಂದ ಇಂಜಿಯರಿಂಗ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ “ದೃಷ್ಟಿ-2023” Read More »









