ಹಲವು ತೊಡಕುಗಳನ್ನು ಸರಿಪಡಿಸಿ ಮುಂದಿನ ಕಾಮಗಾರಿ ಆರಂಭ | ರೈಲ್ವೇ ಅಂಡರ್ ಪಾಸ್ ಪ್ರದೇಶಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ
ಪುತ್ತೂರು: ಎಪಿಎಂಸಿ ಅಂಡರ್ ಪಾಸ್ ರಸ್ತೆ ಒಂದು ಹಂತದಲ್ಲಿ ಕಾಲಮಿತಿಯೊಳಗೆ ಮುಗಿದಿದ್ದು, ಮುಂದಿನ ಕಾಮಗಾರಿಗಳಿಗೆ ಕೆಲವೊಂದು ತೊಡಕುಗಳಿದ್ದು, ಅದನ್ನು ಸರಿಪಡಿಸಿ ಕಾಮಗಾರಿ ಆರಂಭಿಸಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಅವರು ಮಂಗಳವಾರ ಎಪಿಎಂಸಿ ರೈಲ್ವೇ ಅಂಡರ್ ಪಾಸ್ ಪ್ರದೇಶಕ್ಕೆ ಭೇಟಿ ನೀಡಿ ಮಾತನಾಡಿದರು. ರೈಲ್ವೇ ಅಂಡರ್ ಪಾಸ್ ಪುತ್ತೂರಿನ ಬಹುಬೇಡಿಕೆಯಾಗಿದ್ದು, ಕಾಮಗಾರಿ ಮುಗಿದು ಸಂಚಾರಕ್ಕೆ ಈಗಾಗಲೇ ತೆರೆದುಕೊಂಡಿದೆ. ಹಾಗೆಯೇ ಜಿಲ್ಲೆಯ ಹಲವು ಕಡೆಗಳಲ್ಲಿ ಅಂಡರ್ ಪಾಸ್ ಅಥವಾ ಓವರ್ ಬ್ರಿಡ್ಜ್ ನ ಬೇಡಿಕೆಯಿದೆ. ಈ […]









