ಜು.6 : ವಿವೇಕಾನಂದ ಕಾಲೇಜಿನಲ್ಲಿ 42ನೇ ಮಾನ್ಸೂನ್ ಚೆಸ್ ಪಂದ್ಯಾಟಕ್ಕೆ ಚಾಲನೆ
ಪುತ್ತೂರು : ಇಲ್ಲಿನ ವಿವೇಕಾನಂದ ಕಲಾ ವಿಜ್ಞಾನ ವಾಣಿಜ್ಯ ಸ್ವಾಯತ್ತ ಮಹಾ ವಿದ್ಯಾಲಯ ಇದರ ಆಶ್ರಯದಲ್ಲಿ ಅಂತರ್ ಕಾಲೇಜು ಮಟ್ಟದ 42 ನೇ ಮಾನ್ಸೂನ್ ಚೆಸ್ ಪಂದ್ಯಾಟ ಜುಲೈ 6,7 ಹಾಗೂ 8 ರಂದು ನಡೆಯಲಿದೆ. ದ.ಕ, ಉಡುಪಿ ಹಾಗೂ ಕೊಡಗು ಜಿಲ್ಲೆಯ ವ್ಯಾಪ್ತಿಗೆ ಒಳಪಟ್ಟ ಎಲ್ಲಾ ಪದವಿ ಕಾಲೇಜು ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಲು ಅವಕಾಶವಿದೆ. ಪಂದ್ಯಾಟವನ್ನು ದ.ಕ ಜಿಲ್ಲಾ ಚೆಸ್ ಅಸೋಸಿಯೇಷನ್ ನ ಅಧ್ಯಕ್ಷ ರಮೇಶ್ ಕೋಟೆ ಉದ್ಘಾಟಿಸಲಿದ್ದು ಕಾಲೇಜಿನ […]
ಜು.6 : ವಿವೇಕಾನಂದ ಕಾಲೇಜಿನಲ್ಲಿ 42ನೇ ಮಾನ್ಸೂನ್ ಚೆಸ್ ಪಂದ್ಯಾಟಕ್ಕೆ ಚಾಲನೆ Read More »










