ಮಾಣಿಲ ಸರಕಾರಿ ಪ್ರೌಢಶಾಲೆಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ
ಪುತ್ತೂರು: ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಧ್ಯೇಯವನ್ನಿಟ್ಟುಕೊಂಡು,ಸತತ ಪರಿಶ್ರಮ, ಪ್ರಯತ್ನದ ಮೂಲಕ ಕಂಡ ಕನಸುಗಳನ್ನ ನನಸಾಗಿಸಿಕೊಳ್ಳಬೇಕು ಎಂದು ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಮಾಣಿಲ ಸರಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶಾಲಾ ಬೇಡಿಕೆಗಳುಳ್ಳ ಮನವಿಯನ್ನು ಶಾಸಕರಿಗೆ ನೀಡಲಾಯ್ತು. ಹಂತ ಹಂತವಾಗಿ ಶಾಲಾ ಅಗತ್ಯತೆಗಳನ್ನು ಪೂರೈಸುವುದಾಗಿ ಶಾಸಕರು ಭರವಸೆ ನೀಡಿದರು. ಶಾಸಕರಿಗೆ ಶಾಲೆಯ ಪರವಾಗಿ ಶಾಲು ಹೊದಿಸಿ, ಪುಸ್ತಕ ಹಾಗೂ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯ್ತು. ಮಾಜಿ […]
ಮಾಣಿಲ ಸರಕಾರಿ ಪ್ರೌಢಶಾಲೆಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ Read More »









