ಮಹಾಲಿಂಗೇಶ್ವರ ದೇವಸ್ಥಾನದ ನೂತನ ಅನ್ನಛತ್ರಕ್ಕೆ ದಾರಂದ ಮುಹೂರ್ತ
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ನೂತನ ಅನ್ನಛತ್ತಕ್ಕೆ ದಾರಂದ ಮುಹೂರ್ತ ಜೂ.28 ರಂದು ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಅವರು ನವರತ್ನವನ್ನು ದ್ವಾರ ಇಡುವಲ್ಲಿ ನ್ಯಾಸ ಮಾಡುವ ಮೂಲಕ ಚಾಲನೆ ನೀಡಿದರು. ದೇವಳದ ಪ್ರಧಾನ ಅರ್ಚಕ ವೈದಿಕ ಕಾರ್ಯಕ್ರಮ ನಿರ್ವಹಿಸಿದರು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಮಾಜಿ ಶಾಸಕ ಸಂಜೀವ ಮಠಂದೂರು, ಹಿಂದು ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲ, ಜಿಲ್ಲಾ ಧಾರ್ಮಿಕ ಪರಿಷತ್ […]
ಮಹಾಲಿಂಗೇಶ್ವರ ದೇವಸ್ಥಾನದ ನೂತನ ಅನ್ನಛತ್ರಕ್ಕೆ ದಾರಂದ ಮುಹೂರ್ತ Read More »










