ಪುತ್ತೂರು

ಅಂಬಿಕಾ ಮಹಾವಿದ್ಯಾಲಯದಲ್ಲಿ `ಅನ್ವೇಷಣಾ-೨೦೨೨’ ಸಮಾರೋಪ

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ನೇತೃತ್ವದ ಬಪ್ಪಳಿಗೆ ಅಂಬಿಕಾ ಮಹಾವಿದ್ಯಾಲಯವು ಪಿ.ಯು ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಅಂತರ್‌ಕಾಲೇಜು ಸಾಂಸ್ಕೃತಿಕ ಹಾಗೂ ಸೃಜನಶೀಲ ಸ್ಪರ್ಧೆ `ಅನ್ವೇಷಣಾ-೨೦೨೨’ರಲ್ಲಿ ಪುತ್ತೂರಿನ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಹಾಗೂ ನಿಂತಿಕಲ್ಲು ಕೆ.ಎಸ್. ಗೌಡ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ರನ್ನರ್ ಅಪ್ ಪ್ರಶಸ್ತಿಗೆ ಭಾಜನರಾದರು. ಬಪ್ಪಳಿಗೆಯ ಅಂಬಿಕಾ ವಿದ್ಯಾಲಯದ ಶ್ರೀ ಶಂಕರ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ, ಭಾರತ ದೇಶ […]

ಅಂಬಿಕಾ ಮಹಾವಿದ್ಯಾಲಯದಲ್ಲಿ `ಅನ್ವೇಷಣಾ-೨೦೨೨’ ಸಮಾರೋಪ Read More »

ಡಿ. ೧೭ರಿಂದ ಜ. ೧೪ರವರೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಡಿಸೆಂಬರ್ ೧೭ರಂದು ಧನು ಪೂಜೆ ಆರಂಭಗೊಳ್ಳಲಿದೆ. ಒಂದು ಪರ್ಯಂತ ಕಾಲ ಉಷಃ ಕಾಲದಲ್ಲಿ ನಡೆಯುವ ಧನು ಪೂಜೆಯು ಜ. ೧೪ರವರೆಗೆ ನಡೆಯಲಿದೆ. ಊರ – ಪರವೂರ ಭಕ್ತರನ್ನು ಹೊಂದಿರುವ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಯಾವುದೇ ವಿಶೇಷ ಉತ್ಸವವೆಂದರೆ ಭಕ್ತರ ದಂಡೇ ಹರಿದು ಬರುತ್ತದೆ. ಧನು ಮಾಸದ ಮೈಕೊರೆಯುವ ಚಳಿಯನ್ನು ಲೆಕ್ಕಿಸದೇ, ಭಕ್ತಸಮೂಹ ದೇವಸ್ಥಾನಕ್ಕೆ ಧಾವಿಸಿ ಬರುತ್ತಾರೆ. ಹಾಗಾಗಿ, ಧನು ಪೂಜೆಯಲ್ಲಿ ಭಕ್ತರಿಗೆ ಪಾಲ್ಗೊಳ್ಳುವ ಸಡಗರವಾದರೆ, ಶ್ರೀ

ಡಿ. ೧೭ರಿಂದ ಜ. ೧೪ರವರೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ Read More »

error: Content is protected !!
Scroll to Top