ಅಟೋ ಚಾಲಕ ಕಮಲಾಕ್ಷ ನಿಧನ
ಕಡಬ : ಕಡಬ ತಾಲೂಕಿನ ಆಲಂಕಾರು ಗ್ರಾಮದ ನೆಕ್ಕಿಲಾಡಿ ನಿವಾಸಿ ಅಟೋ ಚಾಲಕ ಕಮಲಾಕ್ಷ ಗೌಡ(44) ಅಲ್ಪ ಕಾಲದ ಅಸೌಖ್ಯದಿಂದ ಗುರವಾರ ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಮೂರು ದಿನಗಳ ಹಿಂದೆ ಬ್ರೈನ್ ಎಮರೇಜ್‌ಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕಮಲಾಕ್ಷ ಗೌಡ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಜೀವನೋಪಾಯಕ್ಕೆ ಆಲಂಕಾರಿನಲ್ಲಿ ಅಟೋ ಚಾಲನೆ ಮಡುತ್ತಿದ್ದ ಮೃತರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಅಟೋ ಚಾಲಕ ಕಮಲಾಕ್ಷ ನಿಧನ Read More »








