ಮುಸ್ಲಿಂ ಸಮುದಾಯ ಒಕ್ಕೂಟದಿಂದ ಯು.ಟಿ.ಖಾದರ್, ಅಶೋಕ್ ರೆ‘ಗೆ ಸನ್ಮಾನ
ಪುತ್ತೂರು : ಯುವಕ ಸಮುದಾಯ ಸಮಾಜ ಕಟ್ಟುವವಲ್ಲಿ ನಿರತರಾಗಬೇಕೇ ಹೊರತು ಬಿಕ್ಕಟ್ಟು ಸೃಷ್ಠಿಸಬಾರದು. ಅದೇ ರೀತಿ ಸಮಸ್ಯೆಯನ್ನು ಬಗೆಹರಿಸಬೇಕು ಹೊರತು ಸಮಸ್ಯೆಯನ್ನು ಸೃಷ್ಠಿಸುವ ಕೆಲಸ ಮಾಡಬಾರದು ಎಂದು ನೂತನ ಸ್ಪೀಕರ್ ಯು.ಟಿ. ಖಾದರ್ ಹೇಳಿದರು. ಅವರು ಪುತ್ತೂರಿನ ಮುಸ್ಲಿಂ ಸಮುದಾಯ ಒಕ್ಕೂಟದ ವತಿಯಿಂದ ಶನಿವಾರ ಸಂಜೆ ಇಲ್ಲಿನ ಪುರಭವನದಲ್ಲಿ ನೂತನ ಸ್ಪೀಕರ್ ಯು.ಟಿ. ಖಾದರ್ ಮತ್ತು ಶಾಸಕ ಅಶೋಕ್ ಕುಮಾರ್ ರೆ‘ ಅವರಿಗೆ ನಡೆದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು. ಯುವ ಸಮುದಾಯ ಉತ್ತಮ ನಡೆಯೊಂದಿಗೆ ಮುಂದುವರಿದಲ್ಲಿ ಸಮಾಜ […]
ಮುಸ್ಲಿಂ ಸಮುದಾಯ ಒಕ್ಕೂಟದಿಂದ ಯು.ಟಿ.ಖಾದರ್, ಅಶೋಕ್ ರೆ‘ಗೆ ಸನ್ಮಾನ Read More »









