ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ | ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ಜು.3 ಕ್ಕೆ
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಯುವತಿಯನ್ನು ಗರ್ಭ ವತಿಯನ್ನಾಗಿಸಿ ವಂಚಿಸಿರುವ ಪ್ರಕರಣದ ಅರೋಪಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜು.3ಕ್ಕೆ ಮುಂದೂಡಲಾಗಿದೆ ಪುತ್ತೂರು ಬಪ್ಪಳಿಗೆ ನಿವಾಸಿ ಶ್ರೀಕೃಷ್ಣ ಜಿ. ರಾವ್ (21) ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ಯಾರೂ ಇಲ್ಲದ ವೇಳೆ ಆತನ ಮನೆಗೆ ಕರೆಸಿಕೊಂಡು ಬಲವಂತದ ದೈಹಿಕ ಸಂಪರ್ಕ ಬೆಳೆಸಿ ಇದೀಗ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವುದಾಗಿ ಸಂತ್ರಸ್ತ ನೀಡಿದ್ದ ದೂರಿನ ಮೇರೆಗೆ ಆರೋಪಿ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ […]










