ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕರಾಗಿ ಈರಯ್ಯ ದೂಂತೂರು
ಸುಳ್ಯ: ಸುಳ್ಯ ಠಾಣಾ ಪೊಲೀಸ್ ಉಪನಿರೀಕ್ಷಕರಾಗಿ ಈರಯ್ಯ ದೂಂತೂರು ಅವರನ್ನು ನೇಮಕ ಮಾಡಿ ಸರಕಾರ ಆದೇಶ ಮಾಡಿದೆ. ಈ ಹಿಂದೆ ಸುಳ್ಯ ಎಸ್ ಐ ಆಗಿರುವ ದಿಲೀಪ್ ಅವರಿಗೆ ವರ್ಗಾವಣೆಯಾಗಿದ್ದು, ಕಳೆದ ಎರಡು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರ ಸ್ಥಾನಕ್ಕೆ ಈರಯ್ಯ ದೂಂತೂರು ಅವರನ್ನು ನೇಮಕ ಮಾಡಲಾಗಿದೆ. ಈರಯ್ಯ ದೂಂತೂರು ಅವರು ಬಂಟ್ವಾಳ ಹಾಗೂ ವಿಟ್ಲದಲ್ಲಿ ಪ್ರೊಬೇಷನರಿ ಎಸ್ ಐ ಆಗಿ ಬಳಿಕ ಬೆಳ್ಳಾರೆ ಠಾಣೆಯಲ್ಲಿ ಉಪನಿರೀಕ್ಷಕರಾಗಿದ್ದರು. ಬಳಿಕ ಉಪ್ಪಿನಂಗಡಿ, ಶಿರಸಿಯಲ್ಲಿ ಕರ್ತವ್ಯ ನಿರ್ವಹಿಸಿ ಕುಂದಾಪುರದಲ್ಲಿ ಎಸ್ […]
ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕರಾಗಿ ಈರಯ್ಯ ದೂಂತೂರು Read More »









